Friday, August 7, 2026
spot_img
More
    spot_img
    HomeTop StoryBreaking News: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕ್ರೌರ್ಯ

    Breaking News: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕ್ರೌರ್ಯ

    ಹುಬ್ಬಳ್ಳಿ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಪೊಲೀಸರು ಈ ಹೀನ ಕೃತ್ಯ ಎಸಗಿದ್ದ ಆರೋಪಿಯನ್ನೂ ಸಹ ಬಂಧಿಸಿದ್ದಾರೆ.

    Advertisement

    ಇನ್ನು ಈ ಕೆಚ್ಚಲು ಕೊಯ್ದ ಪ್ರಕರಣದ ಚರ್ಚೆಗಳು ಇನ್ನೂ ಸಹ ನಡೆಯುತ್ತಿರುವಾಗಲೇ ಇಂತಹದ್ದೇ ಮತ್ತೊಂದು ಕ್ರೌರ್ಯದ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

    ಹೌದು, ನಗರದ ಬಣಗಾರ ಲೇಔಟ್‌ನಲ್ಲಿ ಹೊಟ್ಟೆ ಬಗೆದ ಸ್ಥಿತಿಯಲ್ಲಿ ಏಳು ತಿಂಗಳ ಕರುವಿನ ಶವ ಪತ್ತೆಯಾಗಿದೆ. ಕರು ಶರಣಪ್ಪ ಬಾರಕೇರ ಎಂಬುವವರಿಗೆ ಸೇರಿದ್ದು, ಕರುವಿನ ಸಾವಿನ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

    ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಪಶು ವೈದ್ಯರು ಕರುವಿಗೆ ನಿಶಕ್ತಿಯಾಗಿತ್ತು, ಕರುವಿನ ಶವ ನೋಡಿದರೆ ಯಾವುದೋ ಪ್ರಾಣಿ ತಿಂದ ಹಾಗೆ ಕಾಣುತ್ತದೆ ಎಂದಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading