Friday, November 6, 2026
spot_img
More
    spot_img
    HomeLatest newsಮತ್ತೆ ಚಿನ್ನದ ದರದಲ್ಲಿ ಭರ್ಜರಿ ಏರಿಕೆ! ಸ್ವರ್ಣಪ್ರಿಯರಿಗೆ ಶಾಕ್ ಮೇಲೆ ಶಾಕ್; ಇಂದಿನ ರೇಟ್ ಎಷ್ಟು?

    ಮತ್ತೆ ಚಿನ್ನದ ದರದಲ್ಲಿ ಭರ್ಜರಿ ಏರಿಕೆ! ಸ್ವರ್ಣಪ್ರಿಯರಿಗೆ ಶಾಕ್ ಮೇಲೆ ಶಾಕ್; ಇಂದಿನ ರೇಟ್ ಎಷ್ಟು?

    ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಮ್ಮ ಅಭೂತಪೂರ್ವ ಏರಿಕೆಯನ್ನು ಮುಂದುವರೆಸಿದ್ದು, ಚಿನ್ನ-ಬೆಳ್ಳಿ ದರ ದಿನದಿಂದ ದಿನಕ್ಕೆ ಭಾರೀ ಏರಿಕೆಯಾಗುತ್ತಿವೆ.ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಮ್ಮ ಅಭೂತಪೂರ್ವ ಏರಿಕೆಯನ್ನು ಮುಂದುವರೆಸಿದ್ದು, ಚಿನ್ನ-ಬೆಳ್ಳಿ ದರ ದಿನದಿಂದ ದಿನಕ್ಕೆ ಭಾರೀ ಏರಿಕೆಯಾಗುತ್ತಿವೆ.

    ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರಗಳು ದಣಿವಾರುತ್ತಿಲ್ಲ ವಿದೇಶಗಳಲ್ಲಿ ದರ ಇಳಿಕೆಯಾಗಲಿ ಅಥವಾ ಸ್ಥಿರವಾಗಲಿ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Rate) ಎಗ್ಗಿಲ್ಲದೆ ಏರುತ್ತಿದೆ. ಇಂದು, ಅಕ್ಟೋಬರ್ 15, ಬುಧವಾರ, ಚಿನ್ನದ ಬೆಲೆ ಮತ್ತೆ ದುಬಾರಿಯಾಗಿದೆ. 22 ಕ್ಯಾರೆಟ್‌ ಆಭರಣ ಚಿನ್ನದ ಬೆಲೆ ಇದೇ ಮೊದಲ ಬಾರಿಗೆ ₹1,18,000 ಗಡಿಯನ್ನು ದಾಟಿ ಹೊಸ ದಾಖಲೆ ಬರೆದಿದೆ.ಚಿನ್ನ-ಬೆಳ್ಳಿ ದರ ದಿನದಿಂದ ದಿನಕ್ಕೆ ಭಾರೀ ಏರಿಕೆಯಾಗುತ್ತಿವೆ

    ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 15ಕ್ಕೆ)

    24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,889 ರೂ

    22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,815 ರೂ

    18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,697 ರೂ

    ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ

    ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

    ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ)

    ಚೆನ್ನೈ 11,815 ರೂ. 12,889 ರೂ

    ಮುಂಬೈ 11,815 ರೂ. 12,889 ರೂ

    ದಿಲ್ಲಿ 11,830 ರೂ. 12,904 ರೂ

    ಕೋಲ್ಕತಾ 11,815 ರೂ. 12,889 ರೂ

    ಹೈದರಾಬಾದ್‌ 11,815 ರೂ. 12,889 ರೂ

    ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿ ಭಾರಿ ಏರಿಕೆ! (ಇಂದಿನ ಬೆಲೆಗಳು)

    ಬೆಂಗಳೂರು ಮಾರುಕಟ್ಟೆಯಲ್ಲಿ ಬೆಳ್ಳಿ ದರದಲ್ಲಿ ಇಂದು ಭಾರಿ ಏರಿಕೆ ಕಂಡುಬಂದಿದೆ. ಇಂದಿನ ಬೆಳ್ಳಿ ದರದ ವಿವರ ಇಲ್ಲಿದೆ:

    ತೂಕ (Weight) ಇಂದಿನ ದರ (₹)

    1 ಗ್ರಾಂ ₹190

    8 ಗ್ರಾಂ ₹1,520

    10 ಗ್ರಾಂ ₹1,900

    1 ಕೆಜಿ ₹1,90,000

    1200 ಚದರಡಿಯ ಮನೆಗಳಿಗೆ ‘ಓಸಿ’ ವಿನಾಯಿತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search