Tuesday, September 1, 2026
spot_img
More
    spot_img
    HomeLatest newsರಾಜ್ಯದಲ್ಲಿ ಈಗಿರುವುದು ಜನ ಆರಿಸಿರುವ ಸರ್ಕಾರವಲ್ಲ, ಮತಗಳ್ಳತನದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರ: ಅಶೋಕ್

    ರಾಜ್ಯದಲ್ಲಿ ಈಗಿರುವುದು ಜನ ಆರಿಸಿರುವ ಸರ್ಕಾರವಲ್ಲ, ಮತಗಳ್ಳತನದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರ: ಅಶೋಕ್

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತವಾದ ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

    Advertisement

    ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯನವರನ್ನು 1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಸೋಲಿಸಿತು? 2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಗೆದ್ದರು? ಎನ್ನುವುದಕ್ಕೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ಅಕ್ರಮವೇ ಉದಾಹರಣೆಯಾಗಿದೆ 7ಎಂದು ವಾಗ್ದಳಿ ನಡೆಸಿದ್ದಾರೆ.

    ಇವಿಎಂಗಳಂತಹ ಆಧುನಿಕ ತಂತ್ರಜ್ಞಾನ ಬಂದಮೇಲೂ ಕಾಂಗ್ರೆಸ್ ಪಕ್ಷ ಇಂಥ ಚುನಾವಣಾ ಅಕ್ರಮ ಮಾಡುತ್ತದೆ ಎಂದರೆ, ಮತಪೆಟ್ಟಿಗೆ ಇದ್ದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಚುನಾವಣೆಗಳನ್ನು ಗೆಲ್ಲುತ್ತಿತ್ತು ಎನ್ನುವುದನ್ನು ನೀವೇ ಊಹಿಸಿಕೊಳ್ಳಿ! ಕಾಂಗ್ರೆಸ್ ಪಕ್ಷ ಮತಗಳ್ಳತನದ ಮಾಫಿಯಾ ಎಂದು ಅವರು ಟೀಕಿಸಿದ್ದಾರೆ.

    ಬುರುಡೆ ಗ್ಯಾಂಗ್‌ ಎನ್ನುತ್ತಿದ್ದವರು ಎಲ್ಲಿದ್ದೀರ? ಇವಾಗ ಬನ್ನಿ; ಬಂಗ್ಲೆಗುಡ್ಡದಲ್ಲಿ ಮೂಳೆ ಸಿಗುತ್ತಿದ್ದಂತೆ ರೊಚ್ಚಿಗೆದ್ದ ಜಯಂತ್‌

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading