Monday, August 3, 2026
spot_img
More
    spot_img
    HomeBreaking Newsಕಾಂಗ್ರೆಸ್‌ ಶಾಸಕರು ಕುರಿ, ಕೋಣ, ಕತ್ತೆಗಳಾ? ಹೀಗೆಂದಿದ್ಯಾಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ?

    ಕಾಂಗ್ರೆಸ್‌ ಶಾಸಕರು ಕುರಿ, ಕೋಣ, ಕತ್ತೆಗಳಾ? ಹೀಗೆಂದಿದ್ಯಾಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ?

    ಹುಬ್ಬಳ್ಳಿ: ದುಡ್ಡು ಕೊಟ್ಟು ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನೆ ಮಾಡಿದ್ದಾರೆ.

    Advertisement

    ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಶಾಸಕರ ಸಾರ್ವಜನಿಕ ಬದುಕನ್ನು ಕಲುಷಿತಗೊಳಿಸುವ ಸಲುವಾಗಿ ಸಿದ್ದರಾಮಯ್ಯ ಈ ರೀತಿಯ ಹೇಳಿಕೆಗಳನ್ನು ನೀಡಬಾರದು ಎಂದರು.

    ಕಾಂಗ್ರೆಸ್‌ನ ಒಬ್ಬ ಶಾಸಕನಿಗೆ 50 ಕೋಟಿ ರೂಪಾಯಿ ಅಂದರೆ 2500 ಕೋಟಿ ರೂಪಾಯಿಗಳಷ್ಟು ಆಗುತ್ತದೆ. ಸಿಎಂ ಸಿದ್ದರಾಮಯ್ಯಗೆ ಈ ವಿಚಾರದ ಬಗ್ಗೆ ಸ್ವಲ್ವವಾದರೂ ಸೆನ್ಸ್‌ ಇದೆಯಾ? ಸಿಎಂ ರಾಜಕಾರಣ ಮಾಡಬೇಕೆಂಬ ಕಾರಣಕ್ಕೆ ಹೀಗೆಲ್ಲಾ ಹೇಳುವುದು ಸರಿಯಲ್ಲ ಎಂದು ಸಿದ್ದು ವಿರುದ್ಧ ಕಿಡಿಕಾರಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading