Monday, August 3, 2026
spot_img
More
    spot_img
    HomeStateಬಸ್‌ನಲ್ಲಿ ಬಿಟ್ಟುಹೋಗಿದ್ದ 3 ಲಕ್ಷದ ಚಿನ್ನಾಭರಣ ಹಿಂದಿರುಗಿಸಿದ ಕಂಡಕ್ಟರ್‌

    ಬಸ್‌ನಲ್ಲಿ ಬಿಟ್ಟುಹೋಗಿದ್ದ 3 ಲಕ್ಷದ ಚಿನ್ನಾಭರಣ ಹಿಂದಿರುಗಿಸಿದ ಕಂಡಕ್ಟರ್‌

    ಬೀದರ್:‌ ಇಲ್ಲಿನ ಭಾಲ್ಕಿ ಡಿಪೊನ ಕೆಎಸ್‌ಆರ್‌ಟಿಸಿ ಬಸ್‌ನ ಕಂಡಕ್ಟರ್‌ ಓರ್ವರು ಪ್ರಯಾಣಿಕರು ಬಸ್‌ನಲ್ಲೇ ಬಿಟ್ಟುಹೋಗಿದ್ದ 3 ಲಕ್ಷ ಮೌಲ್ಯದ ಚಿನ್ನಾಭರವಣವನ್ನು ಹಿಂದಿರುಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    Advertisement

    ಭಾಲ್ಕಿ ನಿಲ್ದಾಣದಿಂದ ಮಹಾರಾಷ್ಟ್ರದ ನಿಲಂಗಾಕ್ಕೆ ಪ್ರಯಾಣ ಮಾಡುತ್ತಿದ್ದ ಮಹ್ಮದ್‌ 3 ಲಕ್ಷ ರೂ ಮೌಲ್ಯದ ಚಿನ್ನಾಭರಣ ಬಸ್‌ನಲ್ಲೇ ಮರೆತು ಹೋಗಿದ್ದರು. ಚಿನ್ನ ವಾಪಸ್‌ ಸಿಗುವುದು ಅನುಮಾನವೆಂದೇ ಬಂದು ವಿಚಾರಿಸಿದ ಮಹ್ಮದ್‌ ಬಸ್‌ ಕಂಡಕ್ಟರ್‌ ಪ್ರಕಾಶ್‌ ಚಿನ್ನಾಭರವನ್ನು ಸುರಕ್ಷಿತವಾಗಿ ಇಟ್ಟಿರುವುದನ್ನು ಕಂಡು ನಿಟ್ಟುಸಿರು ಬಿಟ್ಟಿದ್ದಾರೆ.

    ಕಂಡಕ್ಟರ್‌ ಅವರ ಈ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕಳೆದುಕೊಂಡಿದ್ದ ಚಿನ್ನಾಭರವಣನ್ನು ವಾಪಸ್‌ ಪಡೆದ ಮಹ್ಮದ್‌ ಕಂಡಕ್ಟರ್‌ ಹಾಗೂ ಡ್ರೈವರ್‌ಗೆ ಹಾರ ಹಾಕಿ ಸನ್ಮಾನಿಸಿ ಕೃತಜ್ಞತೆ ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading