ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಪಿ ಪೋರ್ಟಲ್ http://ssp.postmatric.karnataka.gov.in/ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಎಕ್ಕ ಮೊದಲ ದಿನದ ಬಾಕ್ಸ್‌ಆಫೀಸ್ ಗಳಿಕೆ ಹೇಗಿದೆ? ನಿರ್ಮಾಪಕರ ಮೊದಲ ಪ್ರತಿಕ್ರಿಯೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


