ಮುಂಬೈ: ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಮರಾಠಿ ಭಾಷೆಯನ್ನು ಅವಮಾನಿಸಿದ್ದಾನೆ’ ಎಂದು ಆರೋಪಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರು ಮುಂಬೈಯ ವಿಟ್ರೋಲಿ ಪ್ರದೇಶದಲ್ಲಿ ಅಂಗಡಿ ಮಾಲಿಕನೊಬ್ಬನನ್ನು ಥಳಿಸಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಎಂಎನ್‌ಎಸ್ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಕೆಲವು ದಿನಗಳ ಹಿಂದೆಯಷ್ಟೇ, ಜೂನ್ 29ರಂದು ಮರಾಠಿಯಲ್ಲಿ ಮಾತನಾಡದೆ ಹಿಂದಿಯಲ್ಲಿ ಸಂಭಾಷಿಸಿದ್ದ ಮುಂಬೈಯ ಮೀರಾ ರಸ್ತೆಯ ಅಂಗಡಿಯೊಂದರ ಮಲೀಕನ ಮೇಲೆಯೂ ಎಂಎನ್ ಎಸ್ ಪುಂಡರು ಹಲ್ಲೆ ನಡೆಸಿದ್ದರು. ಭಾಷಾ ಸಂಘರ್ಷಕ್ಕೆ ಕಾರಣವಾದ ಈ ಘಟನೆ ಮಾಸುವ ಮುನ್ನವೇ ಅಂಥದ್ದೇ ಇನ್ನೊಂದು ಪ್ರಕರಣ ಮಹಾರಾಷ್ಟ್ರದಲ್ಲಿ ನಡೆದಿದೆ.
ಬೆಂಗಳೂರು: 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಪೊಲೀಸ್ ಇಲಾಖೆ ಹಾಗೂ ನಿಷ್ಕ್ರಿಯ ದಳದಿಂದ ತಪಾಸಣೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


