ಪಾಕಿಸ್ತಾನ: ನೆರೆಯ ಪಾಕಿಸ್ತಾನದಲ್ಲಿ ರಣಭಯಂಕರ ಮಳೆಯಾಗುತ್ತಿದ್ದು, ಇದುವರೆಗೂ ಕನಿಷ್ಠ 657 ಮಂದಿ ಸಾವನ್ನಪ್ಪಿದ್ದಾರೆ.
ಭಾರೀ ಮಳೆಗೆ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, 929 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಇನ್ನು ಪಾಕಿಸ್ತಾನ ಆಕ್ರಮಿತ ಗಿಲ್ಗಿಟ್, ಬಾಲ್ಟಿಸ್ತಾನದಲ್ಲೂ ಅಪಾರ ನಷ್ಟ ಉಂಟಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ.
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸುಮಾರು 20 ಸಾವುಗಳು ಸಂಭವಿಸಿದ್ದು, ಪಾಕಿಸ್ತಾನ ಆಕ್ರಮಿತ ಜಮ್ಮು-ಕಾಶ್ಮೀರ ಪ್ರದೇಶದಲ್ಲಿ 15 ಸಾವಾಗಿದೆ ಎಂದು ವರದಿಯಾಗಿವೆ.
ಗರ್ಭಧಾರಣಾ ರೋಬೋಟ್: ಚೀನಾದ ಕ್ರಾಂತಿಕಾರಿ ತಂತ್ರಜ್ಞಾನ ಮಾನವ ಸೃಷ್ಟಿಗೆ ಸವಾಲು!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


