Saturday, November 7, 2026
spot_img
More
    spot_img
    HomeLatest newsರಾಜ್ಯ ಸರ್ಕಾರಕ್ಕೆ ಮತ್ತೊಂದು ಗರಿ: ಗೋಲ್ಡನ್‌ ಬುಕ್‌ ಆಫ್‌ ವಲ್ಡ್ ರೆಕಾರ್ಡ್ಸ್‌ ಸೇರಿದ ಶಕ್ತಿ ಯೋಜನೆ

    ರಾಜ್ಯ ಸರ್ಕಾರಕ್ಕೆ ಮತ್ತೊಂದು ಗರಿ: ಗೋಲ್ಡನ್‌ ಬುಕ್‌ ಆಫ್‌ ವಲ್ಡ್ ರೆಕಾರ್ಡ್ಸ್‌ ಸೇರಿದ ಶಕ್ತಿ ಯೋಜನೆ

    ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಗೋಲ್ಡನ್‌ ಬುಕ್‌ ಆಫ್‌ ವಲ್ಡ್ ರೆಕಾರ್ಡ್ಸ್‌ ಸೇರಿದೆ.

    2023ರ ಜೂನ್.‌11ರಿಂದ ಜುಲೈ.25ರ ಅವಧಿಯಲ್ಲಿ ನಾಲ್ಕೂ ನಿಗಮದ ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಉಚಿತ ಟಿಕೆಟ್‌ ಪಡೆದು ಪ್ರಯಾಣ ಮಾಡಿದ್ದಾರೆ. ಈ ಕಾರಣದಿಂದಲೇ ಶಕ್ತಿ ಯೋಜನೆ ಗೋಲ್ಡನ್‌ ಬುಕ್‌ ಆಫ್‌ ವಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಗೌರವ ಸಮರ್ಪಿಸುತ್ತೇವೆ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿದೆ. ನಮ್ಮ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ. ಇದಕ್ಕಾಗಿ ಎಲ್ಲಾ ಅಧಿಕಾರಿಗಳು ಹಾಗೂ ನೌಕರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಧರ್ಮಸ್ಥಳ: ಅಸ್ತಿಪಂಜರ ಸಿಕ್ಕಿದ್ಯಾ ಇಲ್ವಾ? ಅನಾಮಿಕ ಹೇಳಿದ್ದು ಸುಳ್ಳಾ? ಸದನದಲ್ಲಿ ಉತ್ತರಿಸಿದ ಪರಮೇಶ್ವರ್

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search