Tuesday, November 3, 2026
spot_img
More
    spot_img
    HomeLatest newsಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಇದೇ ತಿಂಗಳು ಅಂತಿಮ ತೀರ್ಪು ಪ್ರಕಟ

    ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಇದೇ ತಿಂಗಳು ಅಂತಿಮ ತೀರ್ಪು ಪ್ರಕಟ

    ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಗಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ 30ರಂದು ಅಂತಿಮ ತೀರ್ಪು ಪ್ರಕಟಿಸಲಿದೆ.

    ಸಂತೋಷ್ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ 2023ರಲ್ಲಿ ಪ್ರಜ್ವಲ್ ರೇವಣ್ಣ, ಶಾಸಕ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಸೇರಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಐಡಿ ವಿಶೇಷ ತನಿಖಾ ತಂಡವು 2 ಗಜಾನನ ಭಟ್ ತೀರ್ಪು ನೀಡಲಿದ್ದಾರೆ.

    ಪ್ರಜ್ವಲ್ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ಗೆ ಈಗಾಗಲೇ ಅತ್ಯಾಚಾರ ಢವ-ಢವ ಶುರುವಾಗಿದೆ. ಒಂದುವೇಳೆ ನ್ಯಾಯಾಲಯವು ಅಪರಾಧಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ ಜೀವಾವಧಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಕೆ.ಆರ್. ನಗರದ ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಕಳೆದ ಮೇ 2ರಿಂದ ನ್ಯಾಯಾಲಯವು ಆರಂಭಿಸಿತ್ತು. ಇದುವರೆಗೂ 26 ಮಂದಿ ಸಾಕ್ಷಿ ದಾರರ ವಿಚಾರಣೆ ನಡೆಸಲಾಗಿದೆ. ಪ್ರಕರಣ ಸಂಬಂಧ 180 ದಾಖಲಾತಿಗಳನ್ನು ಸಲ್ಲಿಸಲಾಗಿದೆ. ಕೋರ್ಟ್ ಅಂತಿಮ ತೀರ್ಪನ್ನು 30ರಂದು ಪ್ರಕಟಿಸಲಿದೆ.

    Ekka First Day Collection: ‘ಎಕ್ಕ’ ಮೊದಲ ದಿನ ಬಾಕ್ಸ್‌ಆಫೀಸ್ ಕಲೆಕ್ಷನ್‌ ಎಷ್ಟು?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search