Wednesday, November 4, 2026
spot_img
More
    spot_img
    HomeBreaking Newsಕರ್ನಾಟಕಕ್ಕೆ ಆಗಮಿಸುತ್ತಿರುವ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು.

    ಕರ್ನಾಟಕಕ್ಕೆ ಆಗಮಿಸುತ್ತಿರುವ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು.

    ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಮಾನಸಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್‌ಎಚ್) ವಜ್ರಮಹೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮುರ್ಮು ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಎಐಐಎಶ್ ನಿರ್ದೇಶಕಿ ಎಂ.ಪುಷ್ಪಾವತಿ ತಿಳಿಸಿದ್ದಾರೆ.

    ಇದು ರಾಷ್ಟ್ರಪತಿಗಳು ಮೈಸೂರಿಗೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ. ಅವರು 2022 ರ ಸೆಪ್ಟೆಂಬರ್ 26 ರಂದು ನಾಡಹಬ್ಬ ದಸರಾವನ್ನು ಪ್ರಾರಂಭಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಆಗಮಿಸಲಿದ್ದು, ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

    ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ರಾಷ್ಟ್ರಪತಿಗಳು ಅಲ್ಲಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಪೂರ್ವಭಾವಿ ಸಭೆ ನಡೆಸಿದರು. ಅವರ ಭೇಟಿಯ ಸಮಯದಲ್ಲಿ ಭದ್ರತಾ ಲೋಪಗಳು ಇರಬಾರದು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

    ,3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ `ಅಚ್ಯುತ ಪೋತರ್’ ನಿಧನ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search