Saturday, August 8, 2026
spot_img
More
    spot_img
    HomeLatest newsಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ ನೇಮಕಾತಿ: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ ನೇಮಕಾತಿ: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ(KMDS) ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಿಸ್ಟಮ್ ಅನಾಲಿಸ್ಟ್ & ಸಾಫ್ಟ್ವೇರ್ ಡೆವಲಪರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ.ಅಧಿಕೃತ ಅಧಿಸೂಚನೆಯ ಮೂಲಕ ಸಾಫ್ಟ್‌ವೇರ್ ಡೆವಲಪರ್, ಅಕೌಂಟ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು (Software Developer, Account Executive Position)ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಹುದು,ಕರ್ನಾಟಕ ಮುನ್ಸಿಪಲ್ ಡೇಟಾ ಸೊಸೈಟಿ (KMDS)ನಲ್ಲಿ ಒಟ್ಟಾರೆ 07 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಯ್ಕೆ ಆದವರು ಬೆಂಗಳೂರಲ್ಲಿ ಕೆಲಸ ನಿರ್ವಹಿಸಬೇಕಿದೆ. ಇದರಲ್ಲಿ ಸಿಸ್ಟಮ್ ಅನಾಲಿಸ್ಟ್, ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳಿಗೆ. ಆಯ್ಕೆ ಆದವರಿಗೆ ತಿಂಗಳಿಗೆ 49,000-1,23,000 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 2025ರ ಜನೆವರಿ 24 ಅಥವಾ ಫೆಬ್ರುವರಿ 01 ರಂದು ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು.ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

    Advertisement

    KMDS ಹುದ್ದೆಯ ಅಧಿಸೂಚನೆ:

    ಸಂಸ್ಥೆಯ ಹೆಸರು : ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ (KMDS)

    ಪೋಸ್ಟ್‌ಗಳ ಸಂಖ್ಯೆ: 07

    ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

    ಪೋಸ್ಟ್ ಹೆಸರು: ಸಿಸ್ಟಮ್ ವಿಶ್ಲೇಷಕ, ಸಾಫ್ಟ್‌ವೇರ್ ಡೆವಲಪರ್

    ಸಂಬಳ: ರೂ.49000-123000/- ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆಗಳು

    ಮಾನ್ಯತೆ ಹೊಂದಿದ ಸಂಸ್ಥೆಯಿಂದ B.E In civil engeeneering/ ಡಿಪ್ಲೋಮಾ ಇನ್ ಸಿವಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

    AUTOCAD SOFTWARE ನಲ್ಲಿ ಕನಿಷ್ಟ 03 ವರ್ಷಗಳ ಅನುಭವ

    ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಚಟುವಟಿಕೆಯ ಬಗ್ಗೆ ಜ್ಞಾನವುಳ್ಳವರಿಗೆ ಆದ್ಯತೆ ನೀಡಲಾಗುವುದು.

    ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹಾಜರಾಗಬಹುದು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ವಾಕ್-ಇನ್-ಇಂಟರ್ವ್ಯೂಗೆ ಬರಬೇಕಿದೆ .ಸ್ಥಳ: ಕರ್ನಾಟಕ ಮುನ್ಸಿಪಲ್ ಸೆಕ್ರೆಟರಿ ಡಾಟಾ ಸೊಸೈಟಿ, # 1-4, 6 ನೇ ಮಹಡಿ, ಐಟಿ ಪಾರ್ಕ್ , ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು – 560010

    ನೇರ ಸಂದರ್ಶನ ನಡೆಯುವ ದಿನಾಂಕಗಳು: ದಿನಾಂಕ 24-01-2025 ಅಥವಾ 01-02-2025


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading