Tuesday, November 3, 2026
spot_img
More
    spot_img
    HomeChampions Trophy 2025Champions Trophy 2025: ಭಾರತ vs ಬಾಂಗ್ಲಾ; 2 ರನ್‌ಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ...

    Champions Trophy 2025: ಭಾರತ vs ಬಾಂಗ್ಲಾ; 2 ರನ್‌ಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬಾಂಗ್ಲಾ

    ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಎರಡನೇ ಪಂದ್ಯ ನಡೆಯುತ್ತಿದ್ದು, ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.

    ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್‌ ಮಾಡುವ ಆಯ್ಕೆ ಮಾಡಿಕೊಂಡಿದ್ದು, ಆರಂಭದಲ್ಲಿಯೇ ಎಡವಿದೆ.

    ಎರಡು ಓವರ್‌ ಮುಗಿಯುವಷ್ಟರಲ್ಲಿಯೇ 2 ವಿಕೆಟ್‌ ಕಳೆದುಕೊಂಡ ಬಾಂಗ್ಲಾದೇಶ ಕೆಟ್ಟ ಆರಂಭ ಪಡೆದುಕೊಂಡಿದೆ.

    ಮೊಹಮ್ಮದ್‌ ಶಮಿ ಮಾಡಿದ ಮೊದಲ ಓವರ್‌ನಲ್ಲಿ ಸೌಮ್ಯ ಸರ್ಕಾರ್‌ ಕೆಎಲ್‌ ರಾಹುಲ್‌ಗೆ ಕ್ಯಾಚ್‌ ನೀಡಿ ವಿಕೆಟ್‌ ಒಪ್ಪಿಸಿದರೆ, ಹರ್ಷಿತ್‌ ರಾಣಾ ಮಾಡಿದ ಎರಡನೇ ಓವರ್‌ನಲ್ಲಿ ನಾಯಕ ನಜ್ಮುಲ್‌ ಹೊಸೈನ್‌ ಶಾಂತೊ ವಿಕೆಟ್‌ ಒಪ್ಪಿಸಿದರು.

    ಈ ಮೂಲಕ ಭಾರತದ ವೇಗಿಗಳು ಆರಂಭದಲ್ಲಿಯೇ ತಂಡಕ್ಕೆ ಮುನ್ನಡೆ ತಂದುಕೊಟ್ಟಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search