Tuesday, November 3, 2026
spot_img
More
    spot_img
    HomeChampions Trophy 2025Champions Trophy 2025 | ಭಾರತ vs ಬಾಂಗ್ಲಾ: ಟಾಸ್‌, ಆಡುವ ಬಳಗ

    Champions Trophy 2025 | ಭಾರತ vs ಬಾಂಗ್ಲಾ: ಟಾಸ್‌, ಆಡುವ ಬಳಗ

    ದುಬೈ: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಎರಡನೇ ಪಂದ್ಯ ದುಬೈ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.

    ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್‌ ಆರಿಸಿಕೊಂಡಿದೆ.

    ಆಡುವ ಬಳಗ:

    ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ನಾಯಕ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್

    ಬಾಂಗ್ಲಾದೇಶ: ತಂಝಿದ್ ಹಸನ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂತೋ(ನಾಯಕ), ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search