Friday, August 7, 2026
spot_img
More
    spot_img
    HomeTop StoryIPL 2025: ಕೊನೆಗೂ ರೋಹಿತ್‌ ಶರ್ಮಾ ಕಮ್‌ಬ್ಯಾಕ್;‌ ಚೆನ್ನೈ ವಿರುದ್ಧ ಅರ್ಧಶತಕ

    IPL 2025: ಕೊನೆಗೂ ರೋಹಿತ್‌ ಶರ್ಮಾ ಕಮ್‌ಬ್ಯಾಕ್;‌ ಚೆನ್ನೈ ವಿರುದ್ಧ ಅರ್ಧಶತಕ

    ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳ ನಡುವೆ ನಡೆದ ಐಪಿಎಲ್‌ನ 38ನೇ ಪಂದ್ಯದಲ್ಲಿ ರೋಹಿತ್‌ ಶರ್ಮಾ ಅರ್ಧಶತಕ ಬಾರಿಸುವ ಮೂಲಕ ಟೂರ್ನಿಯ ಪ್ರಥಮ ಅರ್ಧಶತಕ ಗಳಿಸಿದ್ದಾರೆ.

    Advertisement

    ಟೂರ್ನಿ ಆರಂಭವಾದಾಗಿನಿಂದ ರನ್‌ ಗಳಿಸಲು ಪರದಾಡುತ್ತಿದ್ದ ರೋಹಿತ್‌ ಶರ್ಮಾ ಪವರ್‌ಪ್ಲೇನಲ್ಲೇ ವಿಕೆಟ್‌ ಒಪ್ಪಿಸಿ ವಿಫಲರಾಗಿದ್ದರು. ಆದರೆ ಇಂದಿನ ಪಂದ್ಯದಲ್ಲಿ 33 ಎಸೆತಗಳಲ್ಲಿ ರೋಹಿತ್‌ ಶರ್ಮಾ ಅರ್ಧಶತಕ ಪೂರೈಸುವ ಮೂಲಕ ಕಮ್‌ಬ್ಯಾಕ್‌ ಮಾಡಿದ್ದಾರೆ.

    ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ಆಯುಷ್‌ ಮ್ಹಾತ್ರೆ, ರವೀಂದ್ರ ಜಡೇಜಾ ಹಾಗೂ ಶಿವಮ್‌ ದುಬೆ ಉತ್ತಮ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ 177 ರನ್‌ಗಳ ಗುರಿಯನ್ನು ನೀಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading