Friday, September 25, 2026
spot_img
More
    spot_img
    HomeLatest newsBengaluru: ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಪ್ರದೇಶವೂ ಇದೆಯಾ?

    Bengaluru: ನಾಳೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಪ್ರದೇಶವೂ ಇದೆಯಾ?

    ಬೆಂಗಳೂರು;ಜೂನ್ 21ರಂದು ಬೆಂಗಳೂರುನ ( bengaluru ) ನಗರದ ವಿವಿಧ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ನಿರ್ವಹಣಾ ಕೆಲಸಗಳ ಹಿನ್ನೆಲೆಯಲ್ಲಿ ಈ ಸ್ಥಗಿತ ನಡೆದಿದೆ. ಚಿಕ್ಕಜಾಜೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹೆಚ್ಚು ಪರಿಣಾಮಿತವಾಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಸ್ಕಾಂ ಸಾರ್ವಜನಿಕರಿಗೆ ವಿನಂತಿಸಿದೆ.ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (Bescom) ವ್ಯಾಪ್ತಿಯಲ್ಲಿರುವ ಪ್ರದೇಶಗಳಲ್ಲಿ ವಾಸಿಸುವವರು ಮುಂದಿನ ಎರಡು ದಿನಗಳಲ್ಲಿ ಕೆಲವು ಯೋಜಿತ ವಿದ್ಯುತ್ ಕಡಿತಗಳಿಗೆ ಹೊಂದಿಕೊಳ್ಳಬೇಕಾಗುತ್ತದೆ. ನಿರ್ವಹಣೆ ಮತ್ತು ಉನ್ನತೀಕರಣ ಕಾರ್ಯಗಳ ಭಾಗವಾಗಿ, ಜೂನ್ 21, 2025 ರಂದು ಚಿಕ್ಕಜಾಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗಿನ 10 ಗಂಟೆಯಿಂದ ಸಂಜೆ 5:30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.ಈ ನಿಗದಿತ ವಿದ್ಯುತ್ ಕಡಿತಗಳು ಬೆಸ್ಕಾಂ ಕೈಗೊಳ್ಳುವ ನಿಯಮಿತ ಮೂಲಸೌಕರ್ಯ ಸುಧಾರಣೆಗಳ ಭಾಗವಾಗಿವೆ, ಇದರಿಂದ ಭವಿಷ್ಯದಲ್ಲಿ ಹೆಚ್ಚು ಸ್ಥಿರ ಮತ್ತು ವಿಶ್ವಾಸಾರ್ಹ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತದೆ. ನಿವಾಸಿಗಳು ಅಗತ್ಯ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಕೊಂಡು, ದಿನಚರಿಯನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳಲು ಬೆಸ್ಕಾಂ ಅಧಿಕಾರಿಗಳು ಸಲಹೆ ನೀಡಿದ್ದಾರೆ.

    ನಗರದಲ್ಲಿ ( bengaluru ) ವಿದ್ಯುತ್ ವ್ಯತ್ಯಯ ಸ್ಥಳಗಳು ಇಲ್ಲಿವೆ

    ನಗರದ ನಿಮ್ಹಾನ್ಸ್, ಕಿಡ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್, ಬನ್ನೇರುಘಟ್ಟ ರಸ್ತೆ, ಆರ್.ವಿ. ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್. ಪಾಳ್ಯ ಇಂಡಸ್ಟ್ರೀಯಲ್ ಏರಿಯಾ, ಜಾಹ್ನವಿ ಎನ್‌ಕ್ಲೇವ್‌, ಅನಂತ ಲೇಔಟ್, ಬಿಳೆಕಳ್ಳಿ ಮೇನ್ ರೋಡ್, ಜಯನಗರ 4, 9ನೇ ಟಿ ಬ್ಲಾಕ್, ಜಯನಗರ ಈಸ್ಟ್‌ ಯಂಡ್, ಎಬಿಸಿಡಿ ರಸ್ತೆ, ಬಿಎಚ್ಇಎಲ್ ಲೇಔಟ್, ಎಸ್ ಆರ್ ಕೆ ಗಾರ್ಡನ್, ಎನ್ಎಲ್ ಲೇಔಟ್ ತಿಲಕ್ ನಗರ, ಶಾಂತಿ ಪಾಕ , ಜಯದೇವ ಆಸ್ಪತ್ರೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ

    ಇನ್ನು ಎನ್.ಎಸ್. ಪಾಳ್ಯ ಮೇನ್ ರೋಡ್, ಜಿ.ಆರ್.ಬಿ. ಮೇನ್ ರೋಡ್, ಬಿಸ್ಮಿಲ್ಲಾ ನಗರ, ಶೋಭ ಅಪಾರ್ಟ್‌ಮೆಂಟ್, ವೆಗಾಸಿಟಿ ಮಾಲ್, ಬನ್ನೇರುಗಟ್ಟ ಮೇನ್ ರಸ್ತೆ, ಕೆ.ಇ.ಬಿ ಕಾಲೋನಿ, ಗುರಪ್ಪನ ಪಾಳ್ಯ, ಬಿಟಿಎಂ ಮೊದಲನೇ ಹಂತ, ಬನಗಿರಿನಗರ, ಪಾಪಯ್ಯ ಗಾರ್ಡನ್, ಬಾಲಾಜಿ ಕಲ್ಯಾಣ ಮಂಟಪ ಸುತ್ತಮುತ್ತ, ಸಿದ್ದಮ್ಮ & ಸಿದ್ದಯ್ಯ ರೆಡ್ಡಿ ಏರಿಯಾ, 9ನೇ ಉಪ ವಿಭಾಗ ಕಛೇರಿ, ಜಯನಗರ ವಿಭಾಗ ಕಛೇರಿ, 30ನೇ ಮೇನ್, 30ನೇ ಕ್ರಾಸ್, ಬಿ.ಎನ್.ಎಂ. ಕಾಲೇಜ್, ಬಿ.ಡಿ.ಎ. ಕಾಂಪ್ಲೆಕ್ಸ್, ದೇವಗಿರಿ ದೇವಸ್ಥಾನ, ಬಿ.ಎಸ್.ಎನ್.ಎಲ್. ಕಛೇರಿ, ಬನಶಂಕರಿ 2ನೇ ಹಂತ, ಎಸ್.ಎಲ್.ವಿ ಹೋಟೆಲ್‌ನಿಂದ 24ನೇ ಕ್ರಾಸ್, ಉಪಹಾರ ಹೋಟೆಲ್, 24ನೇ ಕ್ರಾಸ್, ಚನ್ನಮ್ಮನಕೆರೆ ಅಚ್ಚುಕಟ್ಟು,

    bengaluru

    ಮಂಜುನಾಥ ಕಾಲೋನಿ, ಬಿ.ಎಂ.ಟಿ.ಸಿ. ಡಿಪೋ, ರಾಜೀವ್ ನಗರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಪದ್ಮನಾಭನಗರ, ರಾಘವೇಂದ್ರ ಲೇಔಟ್, 18ನೇ ಮೇನ್ ಟೆಲಿಫೋನ್ ಎಕ್ಸ್ಚೇಂಜ್, ಕಿಡ್ನಿ ಫೌಂಡೇಶನ್, ಮಹಾರಾಜ ಆಸ್ಪತ್ರೆ, ಲಕ್ಷ್ಮೀಕಾಂತ ಕಲ್ಯಾಣ ಮಂಟಪ, ಪುಟ್ಟಲಿಂಗಯ್ಯ ರಸ್ತೆ, ಪದ್ಮನಾಭನಗರ, ಲಕ್ಷೀಕಾಂತ ಕಲ್ಯಾಣ ಮಂಟಪ, ಶ್ರವಂತಿ ಅಪಾರ್ಟ್‌ಮೆಂಟ್, ಆರ್.ಕೆ. ಲೇಔಟ್, ಕದಿರೇನಹಳ್ಳಿ, ಯಾರಬ್ ನಗರ, 9ನೇ ಮೇನ್, ಮೋನೋ ಟೈಪ್, ಟೀಚರ್ಸ್ ಕಾಲೋನಿ, ಕಾವೇರಿ ನಗರ, ಡಾ. ಅಂಬೇಡ್ಕರ್ ನಗರ, ಎಂ.ಎಂ. ಇಂಡಸ್ಟ್ರೀಯಲ್ ಏರಿಯ, ಪೋಸ್ಟ್ ಆಫೀಸ್, ಎಂಎಂಐ, ಇಂಡೋ ಅಮೇರಿಕನ್, ಉಮಾ ಮಹೇಶ್ವರಿ ದೇವಸ್ಥಾನ 15ರಿಂದ 17ನೇ ಡಿ ಕ್ರಾಸ್‌ ವರೆಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

    ಕೃಷಿ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಭಾರತ vs ಇಂಗ್ಲೆಂಡ್‌ ಸರಣಿ ಇನ್ನುಮುಂದೆ ತೆಂಡೂಲ್ಕರ್‌ – ಆಂಡರ್ಸನ್‌ ಸರಣಿ; ಪಟೌಡಿ ಹೆಸರಿನ ಕಥೆ ಏನು?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading