Thursday, November 5, 2026
spot_img
More
    spot_img
    HomeLatest newsದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿ ಈ ಉತ್ಪನ್ನಗಳನ್ನೇ ಖರೀದಿಸಿ ಎಂದ ಮೋದಿ

    ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿ ಈ ಉತ್ಪನ್ನಗಳನ್ನೇ ಖರೀದಿಸಿ ಎಂದ ಮೋದಿ

    ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭ ಕೋರಿದ್ದಾರೆ.

    ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಬೆಳಕಿನ ಹಬ್ಬವು ಎಲ್ಲರ ಜೀವನವನ್ನು ಸಂತೋಷ, ಸಮೃದ್ಧಿ ಹಾಗೂ ಸಾಮರಸ್ಯದಿಂದ ಬೆಳಗಿಸಲಿ ಎಂದು ಶುಭಾಶಯ ಕೋರಿದ್ದಾರೆ.

    ಇನ್ನು ಭಾರತೀಯ ಗ್ರಾಹಕರು ಹಬ್ಬದ ಸಮಯದಲ್ಲಿ ಸ್ಥಳೀಯವಾಗಿ ತಯಾರಿಸಿದ ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

    140 ಕೋಟಿ ಭಾರತೀಯರ ಕಠಿಣ ಪರಿಶ್ರಮ, ಸೃಜನಶೀಲತೆ ಮತ್ತು ನಾವೀನ್ಯತೆಯನ್ನು ಆಚರಿಸುವ ಮೂಲಕ ಈ ಹಬ್ಬದ ಋತುವನ್ನು ಆಚರಿಸೋಣ. ಭಾರತೀಯ ಉತ್ಪನ್ನಗಳನ್ನು ಖರೀದಿಸೋಣ ಮತ್ತು ಹೇಳೋಣ. ನೀವು ಖರೀದಿ ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಳ್ಳಿ. ಈ ರೀತಿಯಾಗಿ ನೀವು ಇತರರನ್ನು ಸಹ ಅದೇ ರೀತಿ ಮಾಡಲು ಪ್ರೇರಿಪಿಸುತ್ತೀರಿ ಎಂದು ಹೇಳಿದ್ದಾರೆ.

    ನಾನು ಆರಾಧಿಸುತ್ತಿದ್ದವರಿಗೆ ಇಂದು ನಾನು ನಾಯಕ; ಕೊಹ್ಲಿ, ರೋಹಿತ್‌ ಬಗ್ಗೆ ನಾಯಕ ಗಿಲ್‌ ಮಾತು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search