ಕೊಳ್ಳೇಗಾಲ: 4 ದಿನಗಳ ಹಿಂದೆ ತಾಲ್ಲೂಕಿನ ದಾಸನಪುರ ಸೇತುವೆ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಳವಳ್ಳಿ ತಾಲ್ಲೂಕಿನ ಬಿ.ಜಿ.ಪುರ ಸೋಮನಹಳ್ಳಿಯ ಕಂದಾಯ ನಿರೀಕ್ಷಕ ನಿರಂಜನ ಮೂರ್ತಿ (31) ಅವರ ಮೃತದೇಹ ಯಡಕುರಿಯ ಸೇತುವೆ ಬಳಿ ದೊರೆತಿದೆ.
ಗ್ರಾಮಾಂತರ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ನಿರಂಜನಮೂರ್ತಿ ಅವರ ಆತ್ಮಹತ್ಯೆಗೆ ಕಾರಣ ಕುರಿತು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.
Disclaimer: ಯಾವುದೇ ಸಮಸ್ಯೆಗೂ ಸಾವೊಂದೇ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆ ಬಂದರೆ ನಿಮ್ಮ ನೆಚ್ಚಿನ ವ್ಯಕ್ತಿ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳಿ. ಇಲ್ಲವೇ ಈ ಸಹಾಯವಾಣಿಗೆ ಕರೆಮಾಡಿ: 9152987821
ದಿನದಿಂದ ದಿನಕ್ಕೆ ಇಳಿಕೆಯಾದ ಅಮರನಾಥ ಯಾತ್ರಿಕರ ಸಂಖ್ಯೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


