ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರಗಳು ನಡೆದಿವೆ ಎಂದು ಯೂಟ್ಯೂಬರ್ ಸಮೀರ್ ಎಂಡಿ ಮಾಡಿದ್ದ ವಿಡಿಯೊಗೆ ಸಂಬಂಧಿಸಿದಂತೆ ಪೊಲೀಸರು ಜುಲೈ 12ರಂದು ಸುಮೊಟೊ ದೂರು ದಾಖಲಿಸಿದ್ದರು.
ಈ ಕಾರಣದಿಂದ ಸಮೀರ್ ಎಂಡಿ ಆಗಸ್ಟ್ 19ರಂದು ನಿರೀಕ್ಷಣ ಜಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಮಂಗಳೂರು ನ್ಯಾಯಾಲಯ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಇಂದು ಆದೇಶ ಹೊರಡಿಸಿರುವ ಮಂಗಳೂರಿನ ನ್ಯಾಯಾಲಯ ಸಮೀರ್ ಎಂಡಿಗೆ ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳ ಪ್ರಕರಣ : ಅಮಿತ್ ಶಾಗೆ ಪತ್ರ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


