Tuesday, August 4, 2026
spot_img
More
    spot_img
    HomeLatest newsಈ ಹಸುಗಳನ್ನು ಕಾಡಿನಲ್ಲಿ ಮೇಯಿಸುವಂತಿಲ್ಲ: ಸಚಿವ ಈಶ್ವರ್‌ ಖಂಡ್ರೆ ಆದೇಶ

    ಈ ಹಸುಗಳನ್ನು ಕಾಡಿನಲ್ಲಿ ಮೇಯಿಸುವಂತಿಲ್ಲ: ಸಚಿವ ಈಶ್ವರ್‌ ಖಂಡ್ರೆ ಆದೇಶ

    ಬೆಂಗಳೂರು: ಹೊರ ರಾಜ್ಯದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

    Advertisement

    ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಸಂಭವಿಸಿದಾಗ ತಮಿಳುನಾಡಿನಿಂದ ಸಾವಿರಾರು ಜಾನುವಾರುಗಳನ್ನು ತಂದು ನಮ್ಮ ಅರಣ್ಯ ನಾಶಪಡಿಸುತ್ತಿರುವ ಅಂಶ ನನ್ನ ಗಮನಕ್ಕೆ ಬಂದಿದೆ. ಆದ್ದರಿಂದ ಹೊರ ರಾಜ್ಯದ ಜಾನುವಾರುಗಳನ್ನು ನಮ್ಮ ಕಾಡಿನಲ್ಲಿ ಮೇಯಿಸುವುದಕ್ಕೆ ನಿಷೇಧ ಹೇರಲಾಗಿದೆ ಎಂದರು.

    ಮುಂದುವರಿದು ಮಾತನಾಡಿದ ಅವರು, ನಮ್ಮ ರಾಜ್ಯದ ಕುರಿಗಾಹಿಗಳಿಗೆ ಯಾವುದೇ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

    ಧರ್ಮಸ್ಥಳದ ನ್ಯಾಯ ಪರಂಪರೆಗೆ ಕಂಟಕ: ನ್ಯಾಯದಿಂದ ಗೊಂದಲದೆಡೆಗೆ?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading