ಕಳೆದ ಎರಡು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಆಗಸ್ಟ್ 8ರ ನಂತರ ಇದೇ ಮೊದಲ ಬಾರಿಗೆ ಬೆಲೆ ಏರಿಕೆಯಾಗಿದ್ದು, ಗ್ರಾಮ್‌ಗೆ 50 ರಿಂದ 60 ರೂಪಾಯಿ ಹೆಚ್ಚಾಗಿದೆ. ಈ ಮೂಲಕ 12 ದಿನಗಳಲ್ಲಿ ಇಳಿದಿದ್ದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿದಿದೆ.ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 50ರೂ. ಏರಿಕೆಯಾಗಿದ್ದು 9,230 ರೂ. ಇದೆ. ಇನ್ನು 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 60ರೂ ಏರಿಕೆಯಾಗಿ 10,075 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,840 ರೂ. ಬಾಳಿದರೆ, 10 ಗ್ರಾಂಗೆ ನೀವು 92,300 ರೂ. ಹಾಗೂ 100 ಗ್ರಾಂಗೆ 9,23,000 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 80,600 ರೂ. 10 ಗ್ರಾಂಗೆ ನೀವು 1,00,750 ರೂ. ಮತ್ತು 100 ಗ್ರಾಂಗೆ 10,07,500 ರೂ. ಪಾವತಿಸಬೇಕಾಗುತ್ತದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 21ಕ್ಕೆ)
22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 92,300 ರೂ
24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 75,520 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 92,300 ರೂ
24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 1,00,750 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್‌ಗೆ)
ಬೆಂಗಳೂರು: 92,300 ರೂ
ಚೆನ್ನೈ: 92,300 ರೂ
ಮುಂಬೈ: 92,300 ರೂ
ದೆಹಲಿ: 92,450 ರೂ
ಕೋಲ್ಕತಾ: 92,300 ರೂ
ಕೇರಳ: 92,300 ರೂ
ಅಹ್ಮದಾಬಾದ್: 92,350 ರೂ
ಜೈಪುರ್: 92,450 ರೂ
ಲಕ್ನೋ: 92,450 ರೂ
ಭುವನೇಶ್ವರ್: 92,300 ರೂ
ಬೆಳ್ಳಿ ದರ
ಬೆಳ್ಳಿ ದರದಲ್ಲಿ ಪ್ರತಿ ಗ್ರಾಂಗೆ ಒಂದು ರೂಪಾಯಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 100 ಗ್ರಾಂ ಬೆಳ್ಳಿಯ ಬೆಲೆ ₹ 11,600 ಇದೆ. ತಮಿಳುನಾಡು ಮತ್ತು ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬೆಳ್ಳಿ ದರ ₹ 12,600 ಇದೆ.
ವೈಷ್ಣೋದೇವಿ ಯಾತ್ರಾರ್ಥಿಗಳ ಬಸ್ ಅಪಘಾತ: ಒಬ್ಬರ ಸಾವು, ಹಲವರಿಗೆ ಗಾಯ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


