Wednesday, August 5, 2026
spot_img
More
    spot_img
    HomeLatest newsಇಂದಿನಿಂದ ಪಲ್ಸ್‌ ಪೋಲಿಯೋ ಅಭಿಯಾನ: 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

    ಇಂದಿನಿಂದ ಪಲ್ಸ್‌ ಪೋಲಿಯೋ ಅಭಿಯಾನ: 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

    ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ .

    Advertisement

    ಪೋಲಿಯೋ ಎಂಬುದು ಅತ್ಯಂತ ಭೀಕರ ರೋಗವಾಗಿದ್ದು, ಇದು ಬಾಧಿತ ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡುತ್ತದೆ. ಆಘಾತಕಾರಿ ವಿಷಯವೆಂದರೆ, ಈ ರೋಗಕ್ಕೆ ಒಮ್ಮೆ ತುತ್ತಾದ ಮೇಲೆ ಯಾವುದೇ ಚಿಕಿತ್ಸೆ ಲಭ್ಯವಿಲ್ಲ. ಆದರೆ, ಲಸಿಕೆಯ ಮೂಲಕ ಇದನ್ನು 100% ತಡೆಗಟ್ಟಲು ಸಾಧ್ಯವಿದೆ.

    ಎರಡು ಹನಿ ಲಸಿಕೆ ನಿಮ್ಮ ಮಗುವಿನ ಭವಿಷ್ಯಕ್ಕೆ ರಕ್ಷಣೆ ಎಂಬ ಆಶಯದೊಂದಿಗೆ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

    ಈಗಾಗಲೇ ಪೋಲಿಯೋ ಲಸಿಕೆ ಪಡೆದಿದ್ದರೂ ಸಹ, ಈ ರಾಷ್ಟ್ರೀಯ ಅಭಿಯಾನದ ದಿನದಂದು ಮತ್ತೊಮ್ಮೆ ಲಸಿಕೆ ಹಾಕಿಸುವುದು ಅತ್ಯಂತ ಸುರಕ್ಷಿತ ಮತ್ತು ಅವಶ್ಯಕ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ಆರೋಗ್ಯಪೂರ್ಣ ಭವಿಷ್ಯಕ್ಕಾಗಿ ಪೋಷಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಕರ್ನಾಟಕ ಆರೋಗ್ಯ ಇಲಾಖೆ ಮನವಿ ಮಾಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading