Wednesday, September 2, 2026
spot_img
More
    spot_img
    HomeLatest newsಧರ್ಮಸ್ಥಳ ಸರಣಿ ಕೊಲೆ: ಎಸ್‌ಐಟಿ ತನಿಖೆ ಬಗ್ಗೆ ನಿಖಿಲ್‌ ಫಸ್ಟ್‌ ರಿಯಾಕ್ಷನ್‌

    ಧರ್ಮಸ್ಥಳ ಸರಣಿ ಕೊಲೆ: ಎಸ್‌ಐಟಿ ತನಿಖೆ ಬಗ್ಗೆ ನಿಖಿಲ್‌ ಫಸ್ಟ್‌ ರಿಯಾಕ್ಷನ್‌

    ಶಿವಮೊಗ್ಗ: ಧರ್ಮಸ್ಥಳ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಬಗ್ಗೆ ಆರೋಪ ಮಾಡಿರುವ ಧರ್ಮಸ್ಥಳ ಮಾಜಿ ಸ್ವಚ್ಛತಾ ಸಿಬ್ಬಂದಿಯೋರ್ವ ಕೊಲೆಯಾದ ಹೆಣಗಳನ್ನು ತಾನೇ ಹೂತಿದ್ದು ಅವುಗಳನ್ನು ಹೊರತೆಗೆದು ತೋರಿಸುವುದಾಗಿ ದೂರು ದಾಖಲಿಸಿದ್ದಾನೆ.

    Advertisement

    ಈ ಬೃಹತ್‌ ಬೆಳವಣಿಗೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶ ಹೊರಡಿಸಿದ್ದು, ಇಂದಿನಿಂದ ( ಜುಲೈ 23 ) ತನಿಖೆ ಆರಂಭವಾಗಿದೆ. ಈ ಮಹತ್ವದ ಬೆಳವಣಿಗೆ ಬಗ್ಗೆ ಸದ್ಯ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

    ಜೆಡಿಎಸ್‌ ಪಕ್ಷ ಬಲವರ್ಧನೆಗೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಬೂತ್‌ ಮಟ್ಟದ ಕಾರ್ಯಕರ್ತರನ್ನು ಭೇಟಿ ಮಾಡುತ್ತಿರುವ ನಿಖಿಲ್‌ ಕುಮಾರಸ್ವಾಮಿ ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ್ದು, ತನಿಖೆ ನಡೆಯಲಿ ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ, ತೀರ್ಪು ಬರಲಿ ಬಳಿಕ ಮಾತನಾಡುತ್ತೇನೆ ಎಂದು ಹೇಳಿಕೆ ನೀಡುವ ಮೂಲಕ ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿದ್ದಾರೆ.

    ಥಿಯೇಟರ್‌ಗೆ ನುಗ್ಗಿ ಪವನ್‌ ಕಲ್ಯಾಣ್‌ ಚಿತ್ರದ ಬ್ಯಾನರ್‌ಗಳನ್ನು ಕಿತ್ತೆಸೆದ ಕನ್ನಡಿಗರು; ವಿಡಿಯೊ

    ಎಐ ಕೃಷಿ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading