Monday, August 31, 2026
spot_img
More
    spot_img
    HomeLatest newsಎಸ್ ಎಸ್ ಎಲ್ ಸಿ ಪರೀಕ್ಷೆ-3 ಫಲಿತಾಂಶ ಪ್ರಕಟ: ಹೀಗಿದೆ ರಿಸಲ್ಟ್ ಚೆಕ್ ಮಾಡುವ ವಿಧಾನ

    ಎಸ್ ಎಸ್ ಎಲ್ ಸಿ ಪರೀಕ್ಷೆ-3 ಫಲಿತಾಂಶ ಪ್ರಕಟ: ಹೀಗಿದೆ ರಿಸಲ್ಟ್ ಚೆಕ್ ಮಾಡುವ ವಿಧಾನ

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷೆ -3 ಫಲಿತಾಂಶ ಪ್ರಕಟಿಸಿದೆ.ಜುಲೈ 2025ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-3 ನ್ನು ದಿನಾಂಕ:05.07.2025 ರಿಂದ 12.07.2025ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಮತ್ತು https://kseab.karnataka.gov.in ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

    Advertisement

    ರಿಸಲ್ಟ್ ಈ ರೀತಿ ಚೆಕ್ ಮಾಡಿ

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ–3ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in ಹಾಗೂ https://kseab.karnataka.gov.in ಜಾಲತಾಣಗಳಲ್ಲಿ ವೀಕ್ಷಿಸಬಹುದು. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಲಭ್ಯವಾಗುತ್ತದೆ.ಈ ವರ್ಷದ ಪರೀಕ್ಷೆ ಜುಲೈ 5 ರಿಂದ 12ರವರೆಗೆ ರಾಜ್ಯದಾದ್ಯಾಂತ 644 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಮೌಲ್ಯಮಾಪನ ಕಾರ್ಯವನ್ನು ಜುಲೈ 18ರಿಂದ 21ರವರೆಗೆ 27 ಶೈಕ್ಷಣಿಕ ಜಿಲ್ಲೆಗಳ 88 ಮೌಲ್ಯಮಾಪನ ಕೇಂದ್ರಗಳಲ್ಲಿ 20,443 ಮೌಲ್ಯಮಾಪಕರ ಮೂಲಕ ಕೈಗೊಳ್ಳಲಾಯಿತು.ವಿದ್ಯಾರ್ಥಿಗಳಿಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶ ರವಾನಿಸಲಾಗುತ್ತಿದೆ. ಶಾಲೆಗಳ ಕ್ರೋಢೀಕೃತ ಫಲಿತಾಂಶ ಪಟ್ಟಿ ಮತ್ತು ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಳಿಯ ವೆಬ್‌ಸೈಟ್ https://kseah.karnataka.gov.in ನ ಶಾಲಾ ಲಾಗಿನ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ

    ವಿದ್ಯಾರ್ಥಿಗಳು ರಿಸಲ್ಟ್ ನೋಡೋದು ಹೇಗೆ

    https://karresults.nic.in

    ಹೋಮ್ ಪೇಜ್‌ನಲ್ಲಿ ಕಾಣುವ Karnataka SSLC result 2025 ಮೇಲೆ ಕ್ಲಿಕ್ ಮಾಡಿ

    Submit the login credentials 2

    ಅಲ್ಲಿ ತೆರೆದುಕೊಳ್ಳವ ಸ್ಟೀನ್ ಮೇಲೆ ಹಾಲ್ ಟಿಕೆಟ್ ನಂಬರ್ ಹಾಕಿ ಸಬ್‌ಮಿಟ್ ಮಾಡಿ

    ಪರದೆ ಮೇಲೆ ನೀವು ಗಳಿಸಿದ ಮಾರ್ಕ್ಸ್ ತೋರಿಸುತ್ತದೆ

    ಅದನ್ನು ನೋಡಿ, ಮಾರ್ಕ್ಸ್ ಶೀಟ್ ಡೌನ್‌ಲೋಡ್ ಮಾಡಿಕೊಳ್ಳಿ

    ಪಿಡಿಎಫ್‌ನಲ್ಲಿ ಡೌನ್‌ಲೋಡ್ ಆಗಲಿದೆ

    ಜಾತಿಗಣತಿ ಆರಂಭಕ್ಕೆ ದಿನಾಂಕ ಫಿಕ್ಸ್: ಸೆ.22 ರಿಂದ ಅ.7ರವರೆಗೆ ರಾಜ್ಯವ್ಯಾಪಿ ಸಮೀಕ್ಷೆ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading