Tuesday, September 1, 2026
spot_img
More
    spot_img
    HomeStateDistrictದಸರಾ ಎರಡನೇ ದಿನ ಚಾಮುಂಡಿಬೆಟ್ಟದ ಶಿವಾರ್ಚಕ ವಿಧಿವಶ: ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

    ದಸರಾ ಎರಡನೇ ದಿನ ಚಾಮುಂಡಿಬೆಟ್ಟದ ಶಿವಾರ್ಚಕ ವಿಧಿವಶ: ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿರುವ ಬೆನ್ನಲ್ಲೇ ಅವಘಡವೊಂದು ಸಂಭವಿಸಿದೆ.

    Advertisement

    ಚಾಮುಂಡಿಬೆಟ್ಟದ ಶಿಚಾರ್ಚಕರಾದ ವಿ.ರಾಜು ಅವರು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ. ಕಳೆದ ತಡರಾತ್ರಿ ಚಾಮುಂಡಿಬೆಟ್ಟದ ಶಿವಾರ್ಚಕ ವಿ.ರಾಜು ನಿಧನರಾಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತಾಯಿ ಚಾಮುಂಡಿದೇವಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

    ಮಧ್ಯಾಹ್ನದವರೆಗೂ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

    71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು: ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ!

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading