Friday, November 6, 2026
spot_img
More
    spot_img
    HomeBreaking Newsಚನ್ನಪಟ್ಟಣ ಉಪಚುನಾವಣೆ: ಯೋಗೇಶ್ವರ್‌ಗೆ ನಿಖಿಲ್‌ ವಿರುದ್ಧ ಭರ್ಜರಿ ಗೆಲುವು

    ಚನ್ನಪಟ್ಟಣ ಉಪಚುನಾವಣೆ: ಯೋಗೇಶ್ವರ್‌ಗೆ ನಿಖಿಲ್‌ ವಿರುದ್ಧ ಭರ್ಜರಿ ಗೆಲುವು

    ಚನ್ನಪಟ್ಟಣ: ಭಾರೀ ಕುತೂಹಲ ಹಾಗೂ ಚರ್ಚೆ ಹುಟ್ಟುಹಾಕಿದ್ದ ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

    ನಿಖಿಲ್‌ ಕಮಾರಸ್ವಾಮಿ 87031 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್ 112388 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು 25,357 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

    ಇನ್ನು ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೂ ಸಹ ಉಪಚುನಾವಣೆ ನಡೆದಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಸಹ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search