ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡನೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಚಾರ್ಜ್ಶೀಟ್ನ್ನು ನಗರದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಸಲ್ಲಿಕೆ ಮಾಡಿದ್ದಾರೆ.
ತನಿಖಾಧಿಕಾರಿ ಎಸಿಪಿ ಚಂದನ್ ಬಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಒಟ್ಟು 1300 ಪುಟಗಳ ಅಡಿಷನಲ್ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಈ ಚಾರ್ಜ್ಶೀಟ್ನಲ್ಲಿ ಕೆಲ ಸಾಕ್ಣ್ಯಗಳ ಹೇಳಿಕೆಗಳು, ಪುನೀತ್ ಮೊಬೈಲ್ ನಿಂದ ರಿಟ್ರೀವ್ ಮಾಡಲಾದ 8 ಫೋಟೊಗಳು ಸೇರಿದಂತೆ ಮಹತ್ವದ ಅಂಶಗಳನ್ನು ಒಳಗೊಂಡಿರುವ ಹೆಚ್ಚುವರಿ ಚಾರ್ಜ್ ಶೀಟ್ ಈಗ ಸಲ್ಲಿಕೆ ಆಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


