Wednesday, September 16, 2026
spot_img
More
    spot_img
    HomeLatest newsಮಹಿಳೆ ವೇಲ್ ಮೇಲೆ ಸಿದ್ದರಾಮಯ್ಯ ಕೈ: ದೂರು ದಾಖಲಿಸಿದ ಬಿಜೆಪಿ

    ಮಹಿಳೆ ವೇಲ್ ಮೇಲೆ ಸಿದ್ದರಾಮಯ್ಯ ಕೈ: ದೂರು ದಾಖಲಿಸಿದ ಬಿಜೆಪಿ

    ಮಂಡ್ಯ: ಬಿಜೆಪಿಯ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದವನ್ನು ಬಳಸಿದ ಕಾರಣ ದೂರು ದಾಖಲಾಗಿತ್ತು ಹಾಗೂ ಸಿಟಿ ರವಿ ಜೈಲಿಗೆ ಸಹ ಹೋಗಿ ಜಮೀನಿನ ಮೇಲೆ ಹೊರ ಬಂದಿದ್ದಾರೆ.

    Advertisement

    ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಒಂದು ಕಡೆ ಈ ಪ್ರಕರಣವಾದರೆ ಅತ್ತ ಬಿಜೆಪಿ ಕಾರ್ಯಕರ್ತರು ಆರು ವರ್ಷಗಳ ಹಿಂದೆ ಸಿಎಂ ಸಿದ್ದರಾಮಯ್ಯ ಮಹಿಳೆ ಒಬ್ಬರ ವೇಲ್ ಮೇಲೆ ಕೈ ಹಾಕಿದ್ದ ಘಟನೆಯ ಸಂಬಂಧ ಇದೀಗ ದೂರು ನೀಡಿದ್ದಾರೆ.

    ಹೌದು, ಮಹಿಳೆ ವೇಲ್ ಎಳೆದು ಅಪಮಾನಿಸಿದ್ದಾರೆ ಎನ್ನಲಾದ 6 ವರ್ಷದ ಹಿಂದಿನ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗಕ್ಕೆ ಆನ್​ಲೈನ್ ಮೂಲಕ ಬಿಜೆಪಿ ಕಾರ್ಯಕರ್ತ ದೂರು ನೀಡಿದ್ದಾರೆ.

    ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ ಅಂದರೆ 6 ವರ್ಷದ ಹಿಂದೆ, ಮೈಕ್ ಕಿತ್ತುಕೊಳ್ಳಲು ಹೋಗಿ ಮಹಿಳೆ ವೇಲ್ ಎಳೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ ವಕ್ತಾರ ಸಿ‌.ಟಿ.ಮಂಜುನಾಥ್​​ರಿಂದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಗೆ ದೂರು ನೀಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading