Tuesday, November 3, 2026
spot_img
More
    spot_img
    HomeSportsChampions Trophy 2025: ನ್ಯೂಜಿಲೆಂಡ್ vs ಬಾಂಗ್ಲಾ; ಭಾರತ ಸೆಮಿಫೈನಲ್ ಪ್ರವೇಶಿಸಲು ಬೇಕಿದೆ 237 ರನ್

    Champions Trophy 2025: ನ್ಯೂಜಿಲೆಂಡ್ vs ಬಾಂಗ್ಲಾ; ಭಾರತ ಸೆಮಿಫೈನಲ್ ಪ್ರವೇಶಿಸಲು ಬೇಕಿದೆ 237 ರನ್

    ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ 2025ರ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಆರನೇ ಪಂದ್ಯ ನಡೆಯುತ್ತಿದ್ದು, ಎ ಗುಂಪಿನ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ.

    ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆರಿಸಿಕೊಂಡು ಬಾಂಗ್ಲಾದೇಶವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 236 ರನ್ ಕಲೆಹಾಕಿದ್ದು ನ್ಯೂಜಿಲೆಂಡ್‌ಗೆ ಗೆಲ್ಲಲು 237 ರನ್‌ಗಳ ಗುರಿ ನೀಡಿದೆ.

    ಇನ್ನು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದರೆ ಎ ಗುಂಪಿನಲ್ಲಿ ಎರಡು ಪಂದ್ಯಗಳನ್ನು ಗೆದ್ದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ ಹಾಗೂ ಎರಡು ಪಂದ್ಯಗಳನ್ನು ಸೋಲಲಿರುವ ಬಾಂಗ್ಲಾದೇಶ ಹಾಗೂ ಪಾಕ್ ಸೆಮಿಫೈನಲ್ ರೇಸ್‌ನಿಂದ ಹೊರಬೀಳಲಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search