Saturday, July 4, 2026
spot_img
More
    spot_img
    HomeLatest newsಕೆನರಾ ಬ್ಯಾಂಕ್‌ ಸಾಲಗಾರರಿಗೆ ಗುಡ್ ನ್ಯೂಸ್;‌ ಬಡ್ಡಿ ದರ ಇಳಿಕೆ

    ಕೆನರಾ ಬ್ಯಾಂಕ್‌ ಸಾಲಗಾರರಿಗೆ ಗುಡ್ ನ್ಯೂಸ್;‌ ಬಡ್ಡಿ ದರ ಇಳಿಕೆ

    ಕೆನರಾ ಬ್ಯಾಂಕ್‌ ಇಂದು ತನ್ನ ರೆಪೊ-ಲಿಂಕ್ಡ್‌ ಸಾಲ ದರವನ್ನು 25 ಬೇಸಿಸ್‌ ಪಾಯಿಂಟ್‌ಗಳಿಂದ ಕಡಿಮೆ ಮಾಡುವ ಮೂಲಕ ಸಾಲಗಾರರಿಗೆ ಗುಡ್‌ ನ್ಯೂಸ್‌ ನೀಡಿದೆ.

    Advertisement

    ಈ ತಿಂಗಳ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ ರೆಪೊ ದರವನ್ನು ಶೇಕಡಾ 6.25ರಿಂದ ಶೇಕಡಾ 6ಕ್ಕೆ ಇಳಿಸುವ ನಿರ್ಧಾರವನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

    ಸಾಲಗಳನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ಸಾಲಗಾರರಿಗೆ ನೇರ ಪ್ರಯೋಜನಗಳನ್ನು ತರುತ್ತದೆ ಎಂದು ಕೆನರಾ ಬ್ಯಾಂಕ್‌ ತಿಳಿಸಿದೆ.

    ಆರ್‌ಎಲ್‌ಎಲ್‌ಆರ್‌ ಕಡಿತದೊಂದಿಗೆ ಎಲ್ಲಾ ಸಾಲಗಳಿಗೆ ಕನಿಷ್ಠ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ. ಈ ಮೂಲಕ ಕೆನರಾ ಬ್ಯಾಂಕ್‌ನಲ್ಲಿ ಸಾಲ ಪಡೆದುಕೊಳ್ಳುವವರಿಗೆ ಗುಡ್‌ ನ್ಯೂಸ್‌ ಸಿಕ್ಕಿದಂತಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading