ಆಯಿಲ್ ಇಂಡಿಯಾ ಲಿಮಿಟೆಡ್ (OIL)ನ ಫೀಲ್ಡ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಖಾಲಿ ಇರುವ ಒಟ್ಟು 262 ಕೆಲಸಗಾರರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಫೀಲ್ಡ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೇಡ್ III, V ಮತ್ತು VII(ಕೆಲಸಗಾರರ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.oil-india.com/advertisement-listಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ oil-india.com ಗೆ ಹೋಗಿ ಆನ್‌ಲೈನ್ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಆದ್ದರಿಂದ ನೀವು ಅರ್ಹರಾಗಿದ್ದರೆ, ವಿಳಂಬ ಮಾಡಬೇಡಿ ಮತ್ತು ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸಿ.ಯಾವುದೇ ಪದವಿ, PUC, SSLCಯನ್ನು ಪಾಸಾದ ಅಭ್ಯಥಿಗಳಿಗೆ ಸರ್ಕಾರಿ ಕೆಲಸ ಪಡೆಯಲು ಇದೊಂದು ಸುವರ್ಣಾವಕಾಶ!
ವಿಭಾಗದ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) 2025
ಹುದ್ದೆಗಳ ಸ್ಥಳ: ಭಾರತ – ಅಸ್ಸಾಂ, ಅರುಣಾಚಲ ಪ್ರದೇಶ
ಒಟ್ಟು ಖಾಲಿ ಹುದ್ದೆಗಳು: 262
ಮಾಸಿಕ ವೇತನ: ₹26,600 ರಿಂದ ₹1,45,000 ರವರೆಗೆ
ಯಾರು ಅರ್ಜಿ ಹಾಕಬಹುದು? ಪುರುಷರು ಹಾಗೂ ಮಹಿಳೆಯರು ಎರಡೂ ಅರ್ಜಿ ಹಾಕಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಜುಲೈ 18, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 18, 2025
ಅರ್ಜಿ ಹಾಕುವ ಹುದ್ದೆಯ ಪ್ರಕಾರ ಶೈಕ್ಷಣಿಕ ಅರ್ಹತೆ
ಗ್ರೇಡ್ III: ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಸಹಿತ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಗ್ರೇಡ್ V: 10ನೇ ತರಗತಿ ಉತ್ತೀರ್ಣರಾಗಿದ್ದು, ಡಿಪ್ಲೊಮಾ ಅಥವಾ ಟ್ರೇಡ್ ಪ್ರಮಾಣಪತ್ರ ಹಾಗೂ ಸಂಬಂಧಿತ ಅನುಭವ ಹೊಂದಿರಬೇಕು.
ಗ್ರೇಡ್ VII: ರಾಸಾಯನಶಾಸ್ತ್ರದಲ್ಲಿ ಬಿಎಸ್ಸಿ ಅಥವಾ ಸಮಾನವಾದ ಪದವಿ ಹೊಂದಿರಬೇಕು.
ಅರ್ಜಿ ಶುಲ್ಕ :
SC/ST/EWS/PwBD/ಮಾಜಿ ಸೈನಿಕರ ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ.200/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ(PEME)
ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಲು ಕೆಳಗಿನ ಹಂತಗಳನ್ನು ಅನುಸರಿಸಬೇಕು:
ಅಧಿಕೃತ ವೆಬ್ಸೈಟ್ oil-india.com ಗೆ ಭೇಟಿ ನೀಡಿ.
“Careers” ವಿಭಾಗಕ್ಕೆ ಹೋಗಿ ಮತ್ತು “Current Openings” ಆಯ್ಕೆಗೆ ನವೀಗಿಸಿ.
Workperson Recruitment 2025 ಗಾಗಿ ಪ್ರಕಟಿಸಿರುವ ಜಾಹೀರಾತನ್ನು ಆಯ್ಕೆಮಾಡಿ.
“Apply Online” ಕ್ಲಿಕ್ ಮಾಡಿ ಮತ್ತು ಮಾನ್ಯ ಮಾಹಿತಿಗಳೊಂದಿಗೆ ನೋಂದಣಿ ಪೂರ್ಣಗೊಳಿಸಿ.
ವೈಯಕ್ತಿಕ, ಶೈಕ್ಷಣಿಕ ಹಾಗೂ ಇತರೆ ಅಗತ್ಯ ಮಾಹಿತಿಗಳೊಂದಿಗೆ ಆನ್‌ಲೈನ್ ಅರ್ಜಿ ಫಾರ್ಮ್ ಅನ್ನು ಭರ್ತಿ ಮಾಡಿ.
ಅಗತ್ಯ ದಾಖಲೆಗಳು, ಫೋಟೋ ಮತ್ತು ಸಹಿಯ ಸ್ಕ್ಯಾನ್ ನಕಲನ್ನು ಅಪ್‌ಲೋಡ್ ಮಾಡಿ.
ಲಭ್ಯವಿರುವ ಆನ್‌ಲೈನ್ ಪಾವತಿ ಆಯ್ಕೆಗಳ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
ಸಲ್ಲಿಸುವ ಮೊದಲು ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ.
ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಭವಿಷ್ಯದಲ್ಲಿ ಬಳಸಲು ಡೌನ್‌ಲೋಡ್ ಮಾಡಿ ಮತ್ತು ಭದ್ರವಾಗಿಡಿ.
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಇಂಡಿಯನ್ ಬ್ಯಾಂಕ್‌ನಲ್ಲಿ 1500 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಈಗಲೇ ಅರ್ಜಿ ಸಲ್ಲಿಸಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


