Monday, November 2, 2026
spot_img
More
    spot_img
    HomeSportsCricketಭಾರತ vs ದ. ಆಫ್ರಿಕಾ 2ನೇ ಟೆಸ್ಟ್:‌ ಫಾಲೋಆನ್‌ ಸುಳಿಯಲ್ಲಿ ಭಾರತ; ತಪ್ಪಿಸಿಕೊಳ್ಳಲು ಇಷ್ಟು ರನ್‌...

    ಭಾರತ vs ದ. ಆಫ್ರಿಕಾ 2ನೇ ಟೆಸ್ಟ್:‌ ಫಾಲೋಆನ್‌ ಸುಳಿಯಲ್ಲಿ ಭಾರತ; ತಪ್ಪಿಸಿಕೊಳ್ಳಲು ಇಷ್ಟು ರನ್‌ ಬಾರಿಸಲೇಬೇಕು!

    ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ಎರಡನೇ ಟೆಸ್ಟ್‌ ಪಂದ್ಯದ ಮೂರನೇ ದಿನದಾಟ ಇಂದು ( ನವೆಂಬರ್‌ 24 ) ನಡೆಯುತ್ತಿದ್ದು, ಈ ದಿನವೂ ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ ಬಿಗಿಹಿಡಿತ ಸಾಧಿಸಿದೆ.

    ಮೊದಲ ಇನ್ನಿಂಗ್ಸ್‌ನಲ್ಲಿ 489 ರನ್‌ ಬಾರಿಸಿ ದೊಡ್ಡ ಮಟ್ಟದ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ಭಾರತ ತಂಡವನ್ನು 122 ರನ್‌ಗೆ 7 ವಿಕೆಟ್‌ ಕಬಳಿಸಿ ಕಟ್ಟಿಹಾಕಿದೆ. ಈ ಮೂಲಕ ಭಾರತ ಭಾರೀ ಹಿನ್ನಡೆ ಅನುಭವಿಸಿದ್ದು, ಫಾಲೋಆನ್‌ ಭೀತಿ ಎದುರಿಸುತ್ತಿದೆ.

    ನಿಯಮದ ಪ್ರಕಾರ ಮೊದಲು ಬ್ಯಾಟಿಂಗ್‌ ಮಾಡುವ ತಂಡವು ತನ್ನ ಎದುರಾಳಿಗಿಂತ ಕನಿಷ್ಟ 200 ರನ್‌ ಲೀಡ್‌ ಪಡೆದರೆ ಫಾಲೋಆನ್‌ ಆರಿಸಿಕೊಳ್ಳಬಹುದಾಗಿದೆ. ಇಲ್ಲಿ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ 489 ರನ್‌ ದಾಖಲಿಸಿದ್ದು, ಫಾಲೋಆನ್‌ನಿಂದ ಪಾರಾಗಬೇಕೆಂದರೆ ಭಾರತ 289 ರನ್‌ ಬಾರಿಸಲೇಬೇಕಿದೆ. ಸದ್ಯ 122 ರನ್‌ಗೆ 7 ವಿಕೆಟ್‌ ಕಳೆದುಕೊಂಡಿರುವ ಭಾರತ ಹೀನಾಯ ಹಂತದಲ್ಲಿದೆ.

    ಚನ್ನಪಟ್ಟಣ: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ; ರೆಡ್‌ಹ್ಯಾಂಡ್‌ ಆಗಿ ಪತ್ನಿಗೆ ಸಿಕ್ಕಿಬಿದ್ದ ಪಾಪಿ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search