Saturday, September 19, 2026
spot_img
More
    spot_img
    HomeTop Storyಭೈರತಿ ರಣಗಲ್ ಒಟಿಟಿ ಬಿಡುಗಡೆ ದಿನಾಂಕ ಘೋಷಣೆ: ಯಾವಾಗ, ಎಲ್ಲಿ? ಇಲ್ಲಿದೆ ಮಾಹಿತಿ

    ಭೈರತಿ ರಣಗಲ್ ಒಟಿಟಿ ಬಿಡುಗಡೆ ದಿನಾಂಕ ಘೋಷಣೆ: ಯಾವಾಗ, ಎಲ್ಲಿ? ಇಲ್ಲಿದೆ ಮಾಹಿತಿ

    ಭೈರತಿ ರಣಗಲ್.. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರಿಗೆ ಬಹುದಿನಗಳ ನಂತರ ಹಿಟ್ ಕೊಟ್ಟು ಕಮ್ ಬ್ಯಾಕ್ ಮಾಡಲು ನೆರವಾದ ಚಿತ್ರ.

    Advertisement

    2017ರಲ್ಲಿ ಬಿಡುಗಡೆಯಾಗಿದ್ದ ಸೂಪರ್ ಹಿಟ್ ಚಲನಚಿತ್ರ ಮಫ್ತಿಯ ಪ್ರೀಕ್ವೆಲ್ ಆಗಿದ್ದ ಭೈರತಿ ರಣಗಲ್ ಕೂಡ ಮಫ್ತಿಯ ರೀತಿಯ ಜನರ ಮೆಚ್ಚುಗೆಗೆ ಪಾತ್ರವಾಗಿ ಬ್ಲಾಕ್ಬಸ್ಟರ್ ಆಗಿ ಹೊರಹೊಮ್ಮಿತು.

    ಮಫ್ತಿ ಚಿತ್ರಕ್ಕೂ ಮುನ್ನ ನಡೆದಿದ್ದ ಕಥಾನಾಯಕ ಭೈರತೀರಣಗಲ್ ಜೀವನದಲ್ಲಿ ನಡೆದಿದ್ದ ಅಂಶವನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದ ನಿರ್ದೇಶಕ ನರ್ತನ್ ತಮ್ಮ ಎರಡನೇ ಸಿನಿಮಾದಲ್ಲಿಯೂ ಸಹ ಗೆಲುವನ್ನು ಕಂಡರು.

    ಈ ವರ್ಷ ಬಿಡುಗಡೆಯಾದ ಹಲವಾರು ಕನ್ನಡ ಚಿತ್ರಗಳ ಪೈಕಿ ಸೂಪರ್ ಸಕ್ಸಸ್ ಕನ್ನಡ ಬೆರಳೆಣಿಕೆಯಷ್ಟು ಕನ್ನಡ ಚಿತ್ರಗಳ ಪೈಕಿ ಈ ಚಿತ್ರವೂ ಸಹ ಒಂದಾಗಿದ್ದು, ಚಿತ್ರಮಂದಿರದಲ್ಲಿ ಈ ಚಿತ್ರವನ್ನು ಮಿಸ್ ಮಾಡಿಕೊಂಡವರು ಓ ಟಿ ಟಿ ಯಲ್ಲಿ ಯಾವಾಗ ಭೈರತಿ ರಣಗಲ್ ತೆರೆಗೆ ಬರಲಿದೆ ಎಂದು ಕಾಯುತ್ತಿದ್ದರು. ಅಂತಹವರಿಗೆ ಇದೀಗ ಅಮೆಜಾನ್ ಪ್ರೈಮ್ ಉತ್ತರ ನೀಡಿದ್ದು, ನಾಳೆ ಕ್ರಿಸ್ಮಸ್ ಪ್ರಯುಕ್ತ ಬೈರತಿ ರಣಗಲ್ ಅಮೆಜಾನ್ ಪ್ರೈಮ್ ಓ ಟಿ ಟಿ ಯಲ್ಲಿ ವೀಕ್ಷಿಸಲು ಲಭ್ಯವಿರಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading