Thursday, September 3, 2026
spot_img
More
    spot_img
    HomeCrimeಟಿ. ನರಸೀಪುರದಲ್ಲಿ ಭಾರೀ ಗೋಲ್‌ಮಾಲ್‌; ಬ್ಯಾಂಕ್‌ ನಕಲಿ ಸೀಲ್‌ ಬಳಸಿ ಜನರ ತೆರಿಗೆ ಹಣ ಗುಳುಂ!

    ಟಿ. ನರಸೀಪುರದಲ್ಲಿ ಭಾರೀ ಗೋಲ್‌ಮಾಲ್‌; ಬ್ಯಾಂಕ್‌ ನಕಲಿ ಸೀಲ್‌ ಬಳಸಿ ಜನರ ತೆರಿಗೆ ಹಣ ಗುಳುಂ!

    ಮೈಸೂರು: ಟಿ. ನರಸೀಪುರದಲ್ಲಿ ಗಂಭೀರ ವಂಚನೆ ಆರೋಪ ಕೇಳಿಬಂದಿದ್ದು, ಮಾಜಿ ಪುರಸಭೆ ಅಧ್ಯಕ್ಷ ಟಿ.ಎಂ. ನಂಜುಂಡಸ್ವಾಮಿ ಸೇರಿದಂತೆ ಒಟ್ಟು 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    Advertisement

    ಎಫ್‌ಐಆರ್‌ ದಾಖಲಾಗುತ್ತಿದ್ದಂತೆಯೇ ನಂಜುಂಡಸ್ವಾಮಿಯನ್ನು ಬಂಧಿಸಿರುವ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಠಾಣೆಗೆ ಕರೆದೊಯ್ದಿದ್ದಾರೆ.

    ಇನ್ನು ಜನರಿಂದ ತೆರಿಗೆ ಹಣ ಪಡೆದುಕೊಳ್ಳುತ್ತಿದ್ದ ನಂಜುಂಡಸ್ವಾಮಿ ನಕಲಿ ಬ್ಯಾಂಕ್‌ ಸೀಲ್‌ ಬಳಸಿ ರಶೀದಿ ಕೊಟ್ಟು ಹಣ ಹೊಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಆತ ಗ್ರಾಮ ಪಂಚಾಯಿತಿ ಅಧ್ಯಕ್ಷನಾದಾಗಿನಿಂದಲೂ ಈ ಕೃತ್ಯ ಎಸಗುತ್ತಾ ಬಂದಿದ್ದು, 1000 ಕ್ಕೂ ಹೆಚ್ಚು ನಕಲಿ ಖಾತೆ ತೆರೆದಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

    ಇನ್ನು ಈ ಗ್ಯಾಂಗ್‌ ಸರ್ಕಾರಕ್ಕೆ ಸೇರಬೇಕಿದ್ದ ಸುಮಾರು 40 ಕೋಟಿ ಹಣವನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಆರೋಪಿಸಲಾಗಿದೆ.

    ದೆಹಲಿಯಲ್ಲಿ ಸಿದ್ದು – ಡಿಕೆಶಿ ಕರ್ತವ್ಯಾಧಿಕಾರಿಗಳ ನಡುವೆ ಬೀದಿ ಜಗಳ; ಡಿಕೆಶಿ ಅಧಿಕಾರಿಯಿಂದ ದೂರು!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading