ಹಾವೇರಿ: ಶಾಲೆಗೆ ತೆರಳಿದ್ದ ಮೂವರು ಬಾಲಕರು ಊಟಕ್ಕೆ ಬಿಟ್ಟ ವೇಳೆ ವಿದ್ಯುತ್ ತಂತಿ ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿರ್ವ ಘಟನೆ ಹಿರೇಕೆರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ.
12 ವರ್ಷದ ಬಾಲಕ ಮಹಮ್ಮದ್ ಶಾ ಗೌಡ್ ರಟ್ಟಹಳ್ಳಿ ಮೃತ ವಿದ್ಯಾರ್ಥಿ. ಇನ್ನಿಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರ ಎನ್ನಲಾಗಿದೆ.
ಅತ್ತ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದಲ್ಲಿ ಶ್ರೀನಿವಾಸ್ ಎಂಬುವರು ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಹೆಲ್ತ್ ಫ್ರೆಂಡ್ಲಿ ಬ್ರೇಕ್‌ಫಾಸ್ಟ್: ಮೃದುವಾದ ಓಟ್ಸ್ ಇಡ್ಲಿ ಟ್ರೈ ಮಾಡಿ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


