Tuesday, November 3, 2026
spot_img
More
    spot_img
    HomeBreaking Newsದಸರಾ ಉದ್ಘಾಟನೆ ಆಯ್ಕೆ ವಿರೋಧ: ಬಾನು ಮುಷ್ತಾಕ್ ಹೇಳಿದ್ದೇನು ?

    ದಸರಾ ಉದ್ಘಾಟನೆ ಆಯ್ಕೆ ವಿರೋಧ: ಬಾನು ಮುಷ್ತಾಕ್ ಹೇಳಿದ್ದೇನು ?

    ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಾನು ಮುಷ್ತಾಕ್ ಪ್ರತಿಕ್ರಿಯೆ ನೀಡಿದ್ದಾರೆ.

    ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಬಾನು ಮುಷ್ತಾಕ್, ಯಾರು ಏನು ಮಾತನಾಡುತ್ತಾರೋ ಮಾತನಾಡಲಿ. ನಾನು ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ. ವಿರೋಧಿಸುವವರ ಬಗ್ಗೆ ಸದ್ಯಕ್ಕೆ ಪ್ರತಿಕ್ರಿಯೆ ನೀಡಲ್ಲ. ವಿರೋಧಿಸುವುದು ಅವರ ಸ್ವಾತಂತ್ರ್ಯ. ನಾನು ಅದಕ್ಕೆ ಪ್ರತಿಕ್ರಿಯ ಕೊಡಲ್ಲ ಎಂದರು.

    ಈ ಹಿಂದೆ ನಾನು ಏನು ಮಾತನಾಡಿದ್ದೆ ಎಂಬುದನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಲಿ ಎಂದರು.

    ಯಾರೋ ವಿರೋಧ ಮಾಡಿದರು ಎಂದು ನಾನು ಉತ್ತರ ಕೊಡಬೇಕಾ? ಮಾತನಾಡುವವರು ಮಾತನಾಡಲಿ, ಸೂಕ್ತ ವೇದಿಯಲ್ಲಿ ನಾನು ಈ ಬಗ್ಗೆ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search