Tuesday, November 3, 2026
spot_img
More
    spot_img
    HomeStateDistrictಬೆಂಗಳೂರು: ಮೃತಪಟ್ಟ ಮಗನ ಕೈನಿಂದ ಕೇಕ್‌ ಕತ್ತರಿಸಿದ ಪೋಷಕರು

    ಬೆಂಗಳೂರು: ಮೃತಪಟ್ಟ ಮಗನ ಕೈನಿಂದ ಕೇಕ್‌ ಕತ್ತರಿಸಿದ ಪೋಷಕರು

    ಬೆಂಗಳೂರು: ಪುತ್ರ ಶೋಕಂ ನಿರಂತರಂ ಎನ್ನುವ ಮಾತಿದೆ. ಹೀಗೆ ಪುತ್ರನನ್ನು ಕಳೆದುಕೊಂಡ ಪೋಷಕರಿಬ್ಬರು ಈ ಮಹಾ ಶೋಕದ ನಡುವೆಯೇ ಸಾರ್ಥಕತೆ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ.

    ಹೌದು, 22 ವರ್ಷದ ಆರ್ಯನ್‌ ಎಂಬಾತನನ್ನು ಕಳೆದುಕೊಂಡ ಆತನ ಪೋಷಕರು ಹುಟ್ಟುಹಬ್ಬದಂದೇ ಮೃತಪಟ್ಟ ಆತನ ಹುಟ್ಟುಹಬ್ಬ ಆಚರಿಸಿದ್ದಾರೆ. ಅಲ್ಲದೇ ಆತನ ಅಂಗಾಂಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.

    ಇನ್ನು ಆರ್ಯನ್‌ 15 ದಿನಗಳ ಹಿಂದೆ ಹಾಸನದ ಸಮೀಪ ಬೈಕ್‌ ಅಪಘಾತದಲ್ಲಿ ಮೃತಪಟ್ಟಿದ್ದ. ಆತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ನಿನ್ನೆ ( ಅಕ್ಟೋಬರ್‌ 24 ) ಆರ್ಯನ್‌ ಕೊನೆಯುಸಿರೆಳೆದಿದ್ದಾನೆ.

    ಕರ್ನೂಲ್‌ ಬಸ್‌ ಅಗ್ನಿ ದುರಂತ ಪ್ರಕರಣ: ಚಾಲಕನ ಕಳ್ಳಾಟ ಬಯಲು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search