Wednesday, August 12, 2026
spot_img
More
    spot_img
    HomeLatest newsಬೆಂಗಳೂರಿಗೆ ಪವರ್ ಶಾಕ್! ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಈ ಪ್ರದೇಶಗಳಲ್ಲಿ ಕರೆಂಟ್...

    ಬೆಂಗಳೂರಿಗೆ ಪವರ್ ಶಾಕ್! ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

    ಕೆಪಿಟಿಸಿಎಲ್‌ನಿಂದ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು ತುರ್ತು ನಿರ್ವಹಣಾ ಕಾಮಗಾರಿಯು ನಡೆಯುತ್ತಿದೆ. ಈ ಕಾರಣದಿಂದಾಗಿ, 60 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ.ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದು, 66/11ಕೆವಿ ಮಹಾಲಕ್ಷ್ಮಿ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.11.2025 ಇಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಅವಧಿಯಲ್ಲಿ ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

    Advertisement

    ಮಂಗಳವಾರ ಪವರ್ ಕಟ್ ಆಗುವ ಪ್ರದೇಶಗಳ ಸಂಪೂರ್ಣ ಪಟ್ಟಿ ಇಲ್ಲಿದೆ

    ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ- ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್., ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ,

    ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಠ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹಾಸ್ಪಿಟಲ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಳೆಯರಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್ನ್ ಅಪಾರ್ಟ್ಮೆಂಟ್, ಯೆಸ್ತವನ ಅಪಾರ್ಟ್ ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ಮೆಂಟ್, ಲುಮೋಸ್ ಅಪಾರ್ಟ್ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶ.

    ನ.26 ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

    ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಆರ್.ಬಿ.ಐ, ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.11.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್‌ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾರ್ಡ್ ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

    “ಆ Attitude ಜೇಬಲ್ಲಿ ಇರಲಿ!” ಕ್ಯಾಬ್‌ನಲ್ಲಿ ಪ್ರಯಾಣಿಕರಿಗಾಗಿ 7 ನಿಯಮಗಳ ಪಟ್ಟಿ ಹಾಕಿದ ಚಾಲಕ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading