Thursday, November 5, 2026
spot_img
More
    spot_img
    HomeLatest newsಡಿಸೆಂಬರ್ 1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ: ನವೆಂಬರ್ 30ರಂದು ಸರ್ವಪಕ್ಷಗಳ ಸಭೆ

    ಡಿಸೆಂಬರ್ 1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ: ನವೆಂಬರ್ 30ರಂದು ಸರ್ವಪಕ್ಷಗಳ ಸಭೆ

    ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ನವೆಂಬರ್.‌30ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

    ಡಿಸೆಂಬರ್.‌1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಿರಣ್‌ ರಿಜಿಜು ಈಗಾಗಲೇ ಘೋಷಣೆ ಮಾಡಿದ್ದಾರೆ. ಅಧಿವೇಶನ ಈ ದಿನಾಂಕಗಳಲ್ಲಿ ಕರೆಯುವ ಸರ್ಕಾರದ ಪ್ರಸ್ತಾವನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

    19 ದಿನಗಳ ಕಾಲ ಸಂಸತ್‌ ಅಧಿವೇಶನದಲ್ಲಿ 15 ದಿನಗಳಲ್ಲಿ ಕಲಾಪ ನಡೆಯಲಿದೆ. ಡಿಸೆಂಬರ್.‌5 ಹಾಗೂ 19ರಂದು ಖಾಸಗಿ ಸದಸ್ಯರ ಮಸೂದೆಗಳು ಮತ್ತು ಡಿಸೆಂಬರ್.‌12ರಂದು ಖಾಸಗಿ ಸದಸ್ಯರ ನಿರ್ಣಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.

    ಮೈಸೂರು: ಸರ್ಕಾರಿ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛತೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search