Tuesday, November 3, 2026
spot_img
More
    spot_img
    HomeLatest newsಬಿಹಾರದ ಪ್ರಭಾವ ದೇಶವ್ಯಾಪಿ ಮತಪಟ್ಟಿ ಪರಿಷ್ಕರಣೆಗೆ ತೀರ್ಮಾನ

    ಬಿಹಾರದ ಪ್ರಭಾವ ದೇಶವ್ಯಾಪಿ ಮತಪಟ್ಟಿ ಪರಿಷ್ಕರಣೆಗೆ ತೀರ್ಮಾನ

    ಮತದಾರರ ಪಟ್ಟಿಯ ಸಮಗ್ರತೆಯನ್ನು ರಕ್ಷಿಸಲು ಚುನಾವಣಾ ಆಯೋಗಕ್ಕೆ ಸಂವಿಧಾನದತ್ತವಾಗಿ ನೀಡಲಾಗಿರುವ ಕರ್ತವ್ಯದಂತೆ ಸಂಪೂರ್ಣ ದೇಶದಲ್ಲಿ ಈ ವಿಶೇಷ ಪರಿಷ್ಕರಣೆ ನಡೆಯಲಿದೆ ಎಂದು ಹೇಳಲಾಗಿದೆ.

    1950ರ ಜನತಾ ಪ್ರಾತಿನಿಧ್ಯ ಕಾಯ್ದೆ ಹಾಗೂ 1960ರ ಮತದಾರರ ನೋಂದಣಿ ನಿಯಮಗಳಡಿ ಈ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಮೃತರು, ನಕಲಿ ಅಥವಾ ವಲಸೆ ಹೋದ ಮತದಾರರನ್ನು ಗುರುತಿಸಿ ತೆಗೆದುಹಾಕುವ ಮೂಲಕ ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಇದರ ಉದ್ದೇಶವಾಗಿದೆ.

    ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಶೇಷ ಪರಿಶೀಲನೆಯಡಿ 18 ಲಕ್ಷ ಮತದಾರರು ಸಾವನ್ನಪ್ಪಿದ್ದು 26 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ. 7 ಲಕ್ಷ ಮಂದಿ ನಕಲಿ ಮತದಾರರೆಂಬುದು ಗೊತ್ತಾಗಿದೆ. ಆದರೆ ವಿರೋಧ ಪಕ್ಷಗಳ ಹಿಡಿತದಲ್ಲಿರುವ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಈ ಪ್ರಕ್ರಿಯೆ ನಡೆದಿದೆ ಎಂದು ಆರೋಪಿಸಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದ್ದಾರೆ.

    ಬಿಎಂಟಿಸಿ ಬಸ್‌ನಲ್ಲೇ ಹೃದಯಾಘಾತ; 25 ವರ್ಷದ ಯುವಕ ಸಾವು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search