Saturday, August 8, 2026
spot_img
More
    spot_img
    HomeNational/ Internationalಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಆರೋಗ್ಯದಲ್ಲಿ ಏರುಪೇರು

    ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಆರೋಗ್ಯದಲ್ಲಿ ಏರುಪೇರು

    ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಆರೋಗ್ಯದಲ್ಲಿ ಏರುಪೇರಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    Advertisement

    ಇನ್ನು ಶಕ್ತಿಕಾಂತ್‌ ಅವರಿಗೆ ಅಸಿಡಿಟಿ ಸಮಸ್ಯೆ ತೀವ್ರಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಹಾಗೂ ಮುಂದಿನ ಎರಡು ಮೂರು ಗಂಟೆಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

    1960ರ ಬಳಿಕ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಗವರ್ನರ್‌ ಆಗಿ ಸುದೀರ್ಘ ಸೇವೆ ಸಲ್ಲಿಸಿದ ಖ್ಯಾತಿಯನ್ನು ಹೊಂದಿರುವ ಇವರು ತಮ್ಮ ನಾಯಕತ್ವದಲ್ಲಿ ಹಣದುಬ್ಬರದ ಒತ್ತಡಗಳು ಹಾಗೂ ಇನ್ನಿತರ ಸವಾಲುಗಳನ್ನು ಎದುರಿಸಿದ ಕೀರ್ತಿ ಹೊಂದಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading