Friday, November 6, 2026
spot_img
More
    spot_img
    HomeStateDistrictಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವು ಪ್ರಕರಣ: ಚಾಲಕನ ವಿರುದ್ಧ ಎಫ್‌ಐಆರ್‌

    ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವು ಪ್ರಕರಣ: ಚಾಲಕನ ವಿರುದ್ಧ ಎಫ್‌ಐಆರ್‌

    ಕಲಬುರ್ಗಿ: ಭೀಕರ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ವಾಹನ ಚಾಲನೆ ಎಂದು ಮಹಾಂತೇಶ್‌ ಸಂಬಂಧಿ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರು ಚಾಲಕ ಅರೋಕಿಯಾ ಅಂಥೋನಿ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

    ಕಲಬುರ್ಗಿ ಜಿಲ್ಲೆ ಜೇವರ್ಗಿ ಬೈಪಾಸ್‌ ಬಳಿ ಮಹಾಂತೇಶ್‌ ಬೀಳಗಿ ಅವರ ಕಾರು ಅಪಘಾತಕ್ಕೀಡಾಗಿದೆ. ಮಹಾಂತೇಶ್‌ ಬೀಳಗಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದ ಐದು ಜನರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಈ ಸಂಬಂಧ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದ ಪತ್ನಿ; ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search