Wednesday, November 4, 2026
spot_img
More
    spot_img
    HomeLatest newsಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆ: ಭೂಕುಸಿತಕ್ಕೆ 36 ಜನರು ಬಲಿ

    ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆ: ಭೂಕುಸಿತಕ್ಕೆ 36 ಜನರು ಬಲಿ

    ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

    ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 32 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಜಮ್ಮುವಿನಲ್ಲಿ 380 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.

    ಮಂಗಳವಾರ ಜಮ್ಮುವಿನ ಭಗವತಿ ನಗರದಲ್ಲಿರುವ ನಾಲ್ಕನೇ ತಾವಿ ಸೇತುವೆಯ ಒಂದು ಭಾಗ ಕುಸಿದಿದೆ. ಹಲವಾರು ವಾಹನಗಳು ನದಿಗೆ ಬಿದ್ದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಆಗಸ್ಟ್ 30ರವರೆಗೂ ಮಳೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search