ಬೆಂಗಳೂರು: ಮೈಸೂರು ಚಾಮುಂಡಿಬೆಟ್ಟದ ವಿಚಾರವಾಗಿ ಡಿಸಿಎಂ ಡಿಕೆಶಿ ಹೇಳಿಕೆಯನ್ನು ಜೆಡಿಎಸ್ ಟೀಕೆ ಮಾಡಿದೆ.
ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂದು ಡಿಕೆಶಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಜೆಡಿಎಸ್ ಪ್ರತಿಕ್ರಿಯೆ ನೀಡಿದ್ದು, ಆಪ್ತಮಿತ್ರ ಚಿತ್ರದಲ್ಲಿ ಗಂಗಾ ನಾಗವಲ್ಲಿಯಾಗಿ ಹಂತ ಹಂತವಾಗಿ ಬದಲಾಗುತ್ತಾಳೆ. ಆದರೆ ಡಿಕೆಶಿ ನಾಗವಲ್ಲಿಗಿಂತಲೂ ಬಹುಬೇಗನೇ ಬದಲಾಗುತ್ತಿದ್ದಾರೆ ಎಂದು ಟೀಕೆ ಮಾಡಿದೆ.
ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿಕೆಶಿಗೆ ಯದುವೀರ್ ಒಡೆಯರ್ ತಿರುಗೇಟು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


