Wednesday, November 4, 2026
spot_img
More
    spot_img
    HomeTop Storyರೀಲ್ಸ್‌ನಲ್ಲಿ ಮಚ್ಚು ಬಳಕೆ ಪ್ರಕರಣ: ಆರೋಪಿಗಳಾದ ರಜತ್‌, ವಿನಯ್ ಗೌಡಗೆ ಜಾಮೀನು ಮಂಜೂರು

    ರೀಲ್ಸ್‌ನಲ್ಲಿ ಮಚ್ಚು ಬಳಕೆ ಪ್ರಕರಣ: ಆರೋಪಿಗಳಾದ ರಜತ್‌, ವಿನಯ್ ಗೌಡಗೆ ಜಾಮೀನು ಮಂಜೂರು

    ಬೆಂಗಳೂರು: ಇನ್ಸ್ಟಾಗ್ರಾಮ್ ರೀಲ್ಸ್ ಹುಚ್ಚಿಗಾಗಿ ಮಚ್ಚು ಬಳಕೆ ಮಾಡಿ ದೂರು ದಾಖಲಾದ ಬಳಿಕ ವಿಚಾರಣೆ ವೇಳೆ ಬೇರೆಯದ್ದೇ ಮಚ್ಚು ನೀಡಿದ ಕಾರಣ ಬಂಧನಕ್ಕೊಳಗಾಗಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡಗೆ ಜಾಮೀನು ಮಂಜೂರಾಗಿದೆ.

    ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಹತ್ತು ಸಾವಿರ ಶ್ಯೂರಿಟಿ ನೀಡಲ ನ್ಯಾಯಾಲಯ ಸೂಚಿಸಿದೆ.

    ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಾದ ವಿನಯ್ ಗೌಡ ಹಾಗೂ ರಜತ್‌ ಇದ್ದು, ಜಾಮೀನು ಪ್ರತಿ ಇಂದೇ ಜೈಲಧಿಕಾರಿಗಳಿಗೆ ಸಿಕ್ಕರೆ, ಇಂದೇ ಬಿಡುಗಡೆ ಮಾಡಲಿದ್ದಾರೆ. ಇಲ್ಲದಿದ್ದರೆ ಬಿಡುಗಡೆ ಪ್ರತಿಕ್ರಿಯೆ ನಾಳೆಗೆ ಮುಂದೂಡಿಕೆಯಾಗಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search