Thursday, September 3, 2026
spot_img
More
    spot_img
    HomeLatest newsಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ;DEO, ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ;DEO, ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಉತ್ತರ ಕನ್ನಡ ಜಿಲ್ಲಾ ಪಂಚಾಯತ್ (Zilla Panchayat Uttara Kannada) ಇಲ್ಲಿ ಖಾಲಿ ಇರುವ DEO, ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.ಉತ್ತರ ಕನ್ನಡ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು,ಅಭ್ಯರ್ಥಿಗಳು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ https://zpuk.karnataka.gov.in/ನಲ್ಲಿ 27-01-2025 ರಿಂದ 05-02-2025 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

    Advertisement

    ಹುದ್ದೆಯ ವಿವರಗಳು:

    ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ

    ಡೇಟಾ ಎಂಟ್ರಿ ಆಪರೇಟರ್ (DEO) 2

    ತಾಂತ್ರಿಕ ಸಹಾಯಕ ಇಂಜಿನಿಯರ್ 1

    ಒಟ್ಟು ಹುದ್ದೆಗಳು: 03

    ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವೇತನ ವಿವರಗಳು

    ಡೇಟಾ ಎಂಟ್ರಿ ಆಪರೇಟರ್ (DEO): ರೂ.18480/-

    ತಾಂತ್ರಿಕ ಸಹಾಯಕ ಇಂಜಿನಿಯರ್: ರೂ.28000/-

    ವಿದ್ಯಾರ್ಹತೆ:

    ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, BE Civil ಪೂರ್ಣಗೊಳಿಸಿರಬೇಕು

    ಅನುಭವ :

    • ತಾಂತ್ರಿಕ ಸಹಾಯಕರು – ಕನಿಷ್ಠ 2 ರಿಂದ 3 ವರ್ಷಗಳ ಅನುಭವ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಆದ್ಯತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
    • ಡಾಟಾ ಎಂಟ್ರಿ ಆಪರೇಟರ್ – ಕನಿಷ್ಠ 2 ರಿಂದ 3 ವರ್ಷಗಳ ಅನುಭವ ಹಾಗೂ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಆಂಗ್ಲ ಭಾಷೆ ಟೈಪಿಂಗ್ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading