Wednesday, September 2, 2026
spot_img
More
    spot_img
    HomeLatest newsBIG NEWS: ಇನ್ನುಮುಂದೆ ಚುನಾವಣೆ ಕೆಲಸಗಳಿಗೆ ಆಶಾ ಕಾರ್ಯಕರ್ತರ ಬಳಕೆ ಇಲ್ಲ

    BIG NEWS: ಇನ್ನುಮುಂದೆ ಚುನಾವಣೆ ಕೆಲಸಗಳಿಗೆ ಆಶಾ ಕಾರ್ಯಕರ್ತರ ಬಳಕೆ ಇಲ್ಲ

    ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    Advertisement

    ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

    ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗವರ್ನಮೆಂಟ್ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

    ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

    ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದಲ್ಲಿ ಅಗೆದರೂ ಸಿಗಲಿಲ್ಲ ಅಸ್ತಿಪಂಜರ; ಇಂದು ಮತ್ತೊಂದು ಸಮಾಧಿ ಪರೀಕ್ಷೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading