Tuesday, September 1, 2026
spot_img
More
    spot_img
    HomeJobsಚಾಮರಾಜನಗರ ಉದ್ಯೋಗಾಂಕ್ಷಿಗಳಿಗೆ ಗುಡ್‌ನ್ಯೂಸ್:‌ ಇಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    ಚಾಮರಾಜನಗರ ಉದ್ಯೋಗಾಂಕ್ಷಿಗಳಿಗೆ ಗುಡ್‌ನ್ಯೂಸ್:‌ ಇಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇಂದು ( ಜುಲೈ 30 ) ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗಾಕಾಂಕ್ಷಿ ಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ

    Advertisement

    ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 08226-224430 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಟರ್ ತಿಳಿಸಿದ್ದಾರೆ.

    ನಿರಾಕರಣೆ: ಈ ಸುದ್ದಿ ಪ್ರಕಟಣೆಯನ್ನು PR ನೆಟ್‌ವರ್ಕ್ ಮೂಲಕ ವಿತರಿಸಲಾಗಿದ್ದು, ಇದು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಈ ಪ್ರಕಟಣೆಯಲ್ಲಿರುವ ಮಾಹಿತಿಯ ನಿಖರತೆ, ಸಂಪೂರ್ಣತೆ ಮತ್ತು ಸಿಂಧುತ್ವವು ಸಂಪೂರ್ಣವಾಗಿ ಮೂಲ ಘಟಕದ ಜವಾಬ್ದಾರಿಯಾಗಿದೆ. ನಾವು ಒದಗಿಸಿದ ವಿಷಯವನ್ನು ಅನುಮೋದಿಸುವುದಿಲ್ಲ ಅಥವಾ ಖಾತರಿಪಡಿಸುವುದಿಲ್ಲ.

    ಬಾಯ್‌ಫ್ರೆಂಡ್‌ ಜೊತೆ ಸುತ್ತಾಡಲು ಚಿಕ್ಕಪ್ಪನ ಮನೆಗೆ ಕನ್ನ ಹಾಕಿದ ಯುವತಿ; 75 ಲಕ್ಷ ಡಮಾರ್!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading