ಬೆಂಗಳೂರು: ಹೆಬ್ಬಾಳ 220/66/11ಕೆ.ವಿ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸಗಳು ಇರುವುದರಿಂದ ಇಂದು (ಜುಲೈ 30) ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ತನಕ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಜಯಮಹಲ್ ವಿಸ್ತರಣೆ, ದೂರದರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ. ನಗರ, ಮಾರಪ್ಪ ಗರನ್, ಚಿನ್ನಪ್ಪ ಗಾರ್ಡನ್, ಎನ್.ಡಿ. ರಸ್ತೆ, ಏ ಟೆಲ್, ದೂರದರ್ಶನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದಲ್ಲಿ ಅಗೆದರೂ ಸಿಗಲಿಲ್ಲ ಅಸ್ತಿಪಂಜರ; ಇಂದು ಮತ್ತೊಂದು ಸಮಾಧಿ ಪರೀಕ್ಷೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


